ಮಂಗಳೂರು ಅಗಸ್ಟ್ 22: ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ...
ಬಂಟ್ವಾಳ ಜುಲೈ 29: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ: ಬೆಂಗಳೂರು ದಾಸರಹಳ್ಳಿ...
ಉಡುಪಿ ಜುಲೈ 24: ಮೂರು ತಿಂಗಳಿನಿಂದ ನಾಪತ್ತೆಯಾಗಿರುವ 9ನೇ ತರಗತಿ ವಿಧ್ಯಾರ್ಥಿನಿ ಪೆರಂಪಳ್ಳಿಯ ಅವೀನಾ (16) ಎಂಬಾಕೆಯ ಪತ್ತೆಗಾಗಿ ಮಣಿಪಾಲ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ. 2021 ರ ಏಪ್ರಿಲ್ 13 ರಿಂದ ಪೆರಂಪಲ್ಲಿಯಲ್ಲಿರುವ...
ಮಂಗಳೂರು, ಜುಲೈ 20: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊರ್ವರ ಶವ ಸಸಿಹಿತ್ಲು ಮುಂಡ ಬೀಚ್ ಬಳಿ ಪತ್ತೆಯಾಗಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ...
ಬಂಟ್ವಾಳ ಜುಲೈ 10: ಔಷಧಿ ತರಲು ಪೇಟೆಗೆ ಬಂದ ವೃದ್ದೆಯೋರ್ವರು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶಾಂತಿ ಪಲ್ಕೆ ನಿವಾಸಿ ವೆಂಕಮ್ಮ ಮೂಲ್ಯ (65)...
ಮಂಗಳೂರು ಎಪ್ರಿಲ್ 28: ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಈ ಕುರಿತಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯ ಹೆಗಡೆ ಅವರು ಖ್ಯಾತ ಯಕ್ಷಗಾನ...
ಕಲಬುರಗಿ, ಡಿಸೆಂಬರ್ 24 : ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರು ಸ್ವೀಕರಿಸಿ, ಎಫ್ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರಗಿ...
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆಯ ಕೆಎಸ್ ಆರ್ ಪಿ 7 ನೇ...
ಉಡುಪಿ ಡಿಸೆಂಬರ್ 8: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಆಟವಾಡುತ್ತಿದ್ದ ಇಬ್ಬರು ಬಾಲಕರು ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದು, ಬಾಲಕರು ಅಪಹರಣಕ್ಕೆ ಒಳಗಾಗಿರುವ ಸಾಧ್ಯತೆ ಹಿನ್ನಲೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಗೆ ಬೋಟ್ ಮುಳುಗಡೆಯಾಗಿ 6 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಣಂಬೂರಿನಿಂದ ಕಲೆ ನಾಟಿಕಲ್ ದೂರದಲ್ಲಿ ಬೋಳಾರದ ಶ್ರೀ ರಕ್ಷಾ ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ....