ಮಂಗಳೂರು:ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಶವವಾಗಿ ಪತ್ತೆಯಾಗಿದ್ದು, ಗಾಂಜಾ ವ್ಯಸನಿಗಳ ತಂಡವೊಂದು...
ಉಡುಪಿ ಅಕ್ಟೋಬರ್ 14: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕುರ್ಕಾಲಿನಿಂದ...
ತನಗೆ ಕೊರೊನಾ, ಬದುಕುವುದು ಕಷ್ಟ ಎಂದು ಪತ್ನಿಗೆ ಸುಳ್ಳು ಹೇಳಿ ಪ್ರೇಯಸಿ ಜೊತೆ ಸಿಕ್ಕಿ ಬಿದ್ದ ಭೂಪ ಮುಂಬೈ, ಸೆಪ್ಟೆಂಬರ್ 18: ತನಗೆ ಕೊರೊನಾ ಪಾಸಿಟೀವ್ ಆಗಿದೆ, ತಾನು ಇನ್ನು ಯಾವುದೇ ಕಾರಣಕ್ಕೂ ಬದುಕುವುದಿಲ್ಲ ಎಂದು...
ಕಾರ್ಕಳ ಸೆಪ್ಟೆಂಬರ್ 13: ಕಾರ್ಕಳ ತಾಲೂಕಿನ ಮಾಳದ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಳ ಗ್ರಾಮದ ಯುವತಿ ಸೆಪ್ಟೆಂಬರ 2 ರಂದು ನಾಪತ್ತೆಯಾಗಿದ್ದಳು. ಈ ಕುರಿತಂತೆ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು....
ಮಂಗಳೂರು ಸೆಪ್ಟೆಂಬರ್ 8: ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಗಳ ಸರಣಿ ದುರಂತ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬೋಟ್ ದುರಂತ ಸಂಭವಿಸಿದೆ. ಮೀನುಗಾರಿಕೆಗೆ ತೆರಳಿದ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ....
ಮಂಜೇಶ್ವರ: ಮೂರು ಮಂದಿ ಸೋದರಿಯರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಜೇಶ್ವರದಲ್ಲಿ ಬೆಳಕಿಗೆ ಬಂದಿದೆ. ಮಂಜೇಶ್ವರ ಸಮೀಪದ ಮೀಯಪದವು ನಿವಾಸಿಗಳಾದ 16, 17 ಹಾಗೂ 21 ವಯಸ್ಸಿನ ಸೋದರಿಯರು ನಾಪತ್ತೆಯಾಗಿದ್ದು ಮನೆಮಂದಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆತಂಕಕ್ಕೂ ಕಾರಣವಾಗಿದೆ....
ಕುಂದಾಪುರ ಅಗಸ್ಟ್ 16: ಉಡುಪಿಯ ಕುಂದಾಪುರದ ಕೊಡೇರಿ ಎಂಬಲ್ಲಿ ಮೀನುಗಾರಿಕಾ ದೋಣಿಯೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದ್ದು, ದೋಣಿಯಲ್ಲಿದ್ದ 12 ಜನರ ಪೈಕಿ ನಾಲ್ವರು ನಾಪತ್ತೆಯಾಗಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ. ಇಂದು ಮುಂಜಾನೆ...
ಮಂಗಳೂರು ಜೂನ್ 22: ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಪಡೆದುಕೊಳ್ಳಲು ಹೋಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಭೀಮವ್ವ ಅಲಿಯಾಸ್ ಸುಜಾತಾ (16) ಎಂದು ಗುರುತಿಸಲಾಗಿದೆ. ಈಕ...
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪುತ್ತೂರು ಜೂನ್ 10: ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್...
ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಸಫಲ್ಯ ಮಂಗಳೂರು ಜೂನ್ 10: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನಾಪತ್ತೆಯಾದ ವ್ಯಕ್ತಿ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ. ಖಾಸಗಿ ಕಂಪನಿಯೊಂದರಲ್ಲಿ...