ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತನ್ನ ತಾಯಿಯನ್ನು ಸೇರಿಸಲು ಬಂದಿದ್ದ ಯುವತಿಯೊಬ್ಬಳು ಆಸ್ಪತ್ರೆಯಿಂದಲೇ ಕಾಣೆಯಾಗಿದ್ದಾಳೆ. ಮಂಗಳೂರು ಹೊರವಲಯದ ವಾಮಂಜೂರು ಪಡ್ಡಾಯಿಬೆಟ್ಟು ಕೆಲರೈ ಕೋಡಿ ನಿವಾಸಿ ರೇಣುಕಾ ದೇವಿಂದ್ರಪ್ಪ ಏರಿಮನಿ (29) ನಾಪತ್ತೆಯಾದ ಯುವತಿಯಾಗಿದ್ದಾಳೆ. mMgLUru ರೇಣುಕಾ...
ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ...
ಕಾರ್ಕಳ : ಮೊಬೈಲ್ ರಿಪೇರಿ ಮಾಡಿಸಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ...
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ವರುಣನ ಆರ್ಭಟಕ್ಕೆ ಬೀದಿಬೀದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಕೆಂಗೇರಿಯಲ್ಲಿ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮುಳುಗಿ...
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...
ಉಡುಪಿ ಸೆಪ್ಟೆಂಬರ್ 09: ಕೋಚಿಂಗ್ ಸೆಂಟರ್ ಗೆ ಹೋಗುತ್ತೆನೆ ಎಂದು ಹೇಳಿ ಹೋಗಿದ್ದ ಬಾಲಕ ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಬಾಲಕ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ....
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಉಡುಪಿ, ಆಗಸ್ಟ್ 10 : ಮಲ್ಲಾರು ಗ್ರಾಮದ ಪಕೀರ್ಣಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಸೀದಾ (27) ಎಂಬ ಮಹಿಳೆಯು ಆಗಸ್ಟ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2...
ಮಂಗಳೂರು: ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ತೊಕ್ಕೊಟ್ಟು ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾಗಿದ್ದಾರೆ. ಇಲ್ಲಿನ ಸ್ಕೈಹೈಟ್ಸ್ ಅಪಾರ್ಟ್ಮೆಂಟ್ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ...