ಬೆಳ್ತಂಗಡಿ ಜುಲೈ 23 : ಮನೆಯಿಂದ ಅಂಗಡಿಗೆ ತೆರಳಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ನದಿಯಲ್ಲಿ ಪತ್ತೆಯಾದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಡೆದಿದೆ. ಮೃತರನ್ನು ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60)...
ಪುತ್ತೂರಿ ಜುಲೈ 21: .ಯುವಕನೊಬ್ಬ ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಎಂಬಲ್ಲಿರುವ ರೈಲ್ವೆ ಮೇಲ್ಸೇತುವೆ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ಪುತ್ತೂರು ನಗರದ...
ಓಮನ್ ಜುಲೈ 17: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಹಡಗು ಮುಳುಗಿದ್ದು, ಅದರಲ್ಲಿದ್ದ 13 ಮಂದಿ ಭಾರತೀಯರು ಸೇರಿ 16 ಮಂದಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು...
ಕೇರಳ ರಾಜ್ಯದಲ್ಲಿ ಮಹಿಳೆಯರು ಕಾಣೆಯಾಗುತ್ತಿರುವ ವಿಷಯ ಗಂಭೀರ ಮತ್ತು ಆತಂಕಕಾರಿಯಾಗುತ್ತಿದ್ದು ಅಂಕಿ ಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ 5,338 ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಕಾಸರಗೋಡು : ಕೇರಳ ರಾಜ್ಯದಲ್ಲಿ ಮಹಿಳೆಯರು ಕಾಣೆಯಾಗುತ್ತಿರುವ ವಿಷಯ...
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...
ಉಡುಪಿ, ಜೂನ್ 11 : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2...
ಇಂಡೋನೇಷ್ಯಾದ ಜೂನ್ 09: ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ ಹೊಟ್ಟೆಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರಿದಾ (49) ಎಂದು ಗುರುತಿಸಲಾಗಿದೆ. ದೈತ್ಯ ಹೆಬ್ಬಾವು ಮಹಿಳೆಯನ್ನು ಜೀವಂತವಾಗಿ ನುಂಗಿದೆ ಎಂದು ಹೇಳಲಾಗಿದೆ. ಈ...
ಉಡುಪಿ ಜೂನ್ 08: ಕಾಪು ಕಡಲ ತೀರದಲ್ಲಿ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಯುವಕ ಕರಣ್ ಸಾಲ್ಯಾನ್ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತ ಯುವಕನನ್ನು ಕಾಪು...
ಉಡುಪಿ ಜೂನ್ 07: ಕಾಪು ಬೀಚ್ ಬಳಿ ಯುವಕನೊಬ್ಬ ಬೈಕ್ ಮೊಬೈಲ್ ಪೊನ್ ಇಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದ್ದು. ಈ ಕುರಿತಂತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ. ಇಂದು...
ಕುಂದಾಪುರ ಜೂನ್ 02: ಹಾಸನದಲ್ಲಿ ನಡೆದ ಪ್ರಜ್ವಲ್ ರೇವಣ್ಣ ರೀತಿಯ ಪ್ರಕರಣವೊಂದು ಕುಂದಾಪುರದಲ್ಲಿ ನಡೆದಿದ್ದು, ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ....