ಬೆಳ್ತಂಗಡಿ ಜೂನ್ 01 : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ....
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು...
ಮಂಗಳೂರು ಮೇ 10: ಸೆಮಿಸ್ಟರ್ ಪರೀಕ್ಷೆ ಬರೆದು ಮತ್ತೆ ವಾಪಾಸ್ ಕಾಲೇಜಿಗೆ ಬರದೆ ನಾಪತ್ತೆಯಾಗಿದ್ದ ವಿಧ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ಮಂಗಳೂರಿನ ರೋಶನಿ ನಿಲಯದಲ್ಲಿ ಎಂಎಸ್ ಕಲಿಯುತ್ತಿದ್ದ...
ಮಂಗಳೂರು ಮೇ 08: ಎಂಎಸ್ಸಿ ಓದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ನಗರದ ವೆಲೆನ್ಸಿಯಾದ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21). ಈಕೆ ಮೇ 7ರಿಂದ ನಾಪತ್ತೆಯಾಗಿರುವ ಬಗ್ಗೆ...
ಮಂಗಳೂರು, ಮೇ 4:ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಈ ಕುರಿತಂತೆ ಎಪ್ರಿಲ್ 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ತೊಕ್ಕೊಟ್ಟು ಸಮೀಪದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಅರಿಯಡ್ಕ ಗ್ರಾಮದ...
ಉಡುಪಿ ಏಪ್ರಿಲ್ 20 : ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ...
ಬೆಳ್ತಂಗಡಿ : ಕರ್ತವ್ಯದಲ್ಲಿದ್ದಾಗಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಶವವಾಗಿ ಧರ್ಮಸ್ಥಳ ಪತ್ತೆಯಾಗಿದ್ದಾರೆ. ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಅವರು ಚುನಾವಣಾ ಕರ್ತವ್ಯದಲ್ಲಿದ್ದರು. ಅವರ ಮೃತದೇಹವು ಮಾ. 31ರಂದು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ...
ಉಡುಪಿ ಮಾರ್ಚ್ 31: ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಮಹಮ್ಮದ್ ಫೈಝಲ್ ಮೃತದೇಹ ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬುವವರು ಮಾರ್ಚ್ 27ರಂದು ಬಾಡಿಗೆಗೆ ಹೋಗಲಿಕ್ಕೆ...
ಉಡುಪಿ, ಮಾರ್ಚ್ 30 : ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ...