ಮಂಗಳೂರು, ಫೆಬ್ರವರಿ 26: ರಾಜ್ಯ ಸರಕಾರ ಈಗಾಗಲೇ ಅರಣ್ಯ ಪ್ರದೇಶಗಳಿಗೆ ಟ್ರಕ್ಕಿಂಗ್ ಹೋಗುವುದಕ್ಕೆ ನಿರ್ಬಂಧ ಹೇರಿದೆ. ಆದರೂ ಪೊಲೀಸ್ ಅಧಿಕಾರಿಯೊಬ್ಬರ ಪ್ರಭಾವ ಬಳಸಿ ಚಾರ್ಮಾಡಿ ಅರಣ್ಯಕ್ಕೆ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ ಯುವಕ ಬಾಳೂರು ಪೊಲೀಸ್ ಠಾಣಾ...
ಮಂಗಳೂರು ಫೆಬ್ರವರಿ 25: ಪಿಎಚ್ ಡಿ ವಿಧ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚೈತ್ರಾ ಹೆಬ್ಬಾರ್ ಬಳಸುತ್ತಿದ್ದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.ದ್ವಿಚಕ್ರ ವಾಹನ ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಚೈತ್ರಾಳ ಪತ್ತೆ ಕಾರ್ಯವನ್ನು ಮತ್ತಷ್ಟು...
ಮೂಡುಬಿದಿರೆ ಫೆಬ್ರವರಿ 25 : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ...
ಪುತ್ತೂರು ಫೆಬ್ರವರಿ 24: ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಪಿ.ಎಚ್. ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಹಿಂದೂ ಸಂಘಟನೆಗಳು ಪೊಲೀಸ್ ಇಲಾಖೆಗೆ ಎರಡು ದಿನಗಳ ಗಡುವು...
ಮಂಗಳೂರು : ಉಳ್ಳಾಲ ದೇರಳಕಟ್ಟೆಯ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ಡಿ ಸಂಶೋಧನ ಅಧ್ಯಯನ ನಡೆಸುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ಮೂಲದ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿಯಾಗಿದ್ದಾಳೆ. ಚೈತ್ರಾಳ ತಂದೆ...
ಮಂಗಳೂರು ಫೆಬ್ರವರಿ 21: ಸಿಸಿಬಿ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಲ್ಲಿ ಒಬ್ಬ ಬರೋಬ್ಬರಿ 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೊಹಮ್ಮದ್ ಅಬ್ದುಲ್ ಫಯಾನ್(26)....
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅರಂಬೂರು ಸಂಬಂಧಿಕರ ಮನೆಗೆ ಬಂದು ಹಿಂದಿರುಗದೆ ಕಳೆದ ಹತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಕೊನೆಗೂ ಪತ್ತೆಯಾಗುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಮಾಡನ್ನೂರಿನ ಹಮೀದ್...
ಬಜ್ಪೆ ಜನವರಿ 03: ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ...
ಉಡುಪಿ, ಫೆಬ್ರವರಿ 01 : ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು...
ರಾಮನಗರ, ಫೆಬ್ರವರಿ 01 : ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ನಡೆದಿದೆ. ಆರು ವರ್ಷಗಳ ಹಿಂದೆ...