BANTWAL2 years ago
ಮಲಗಿದ್ದಲ್ಲೇ ಹೃದಯಾಘಾತದಿಂದ ಕಾವಳಪಡೂರು ಯುವತಿ ಮಿತ್ರಾ ಶೆಟ್ಟಿ ನಿಧನ
ಬಿ.ಸಿ.ರೋಡ್ ಅಗಸ್ಟ್ 31 : ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ರಾತ್ರಿ...