ಮಂಗಳೂರು : ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು...
ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ...
ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು. ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ...
ಮಂಗಳೂರು : ರಾಜ್ಯ ಸರ್ಕಾರದಿಂದಲೇ ಮಂಗಳೂರಿನಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಮಾನ್ಯ...
ಮಂಗಳೂರು : ಮಂಗಳೂರಿನ ಬೆಂಗ್ರೆ ಪರಿಸರದ ಸುಮಾರು 600 ಕುಟುಂಬಗಳಿಗೆ 1994 ನೇ ಇಸವಿಯಲ್ಲಿ ಕೊಡಲಾಗಿದ್ದ ಹಕ್ಕುಪತ್ರಗಳಲ್ಲಿ ಚೆಕ್ ಬಂದಿ ಹಾಗೂ ಸರ್ವೇ ನಂಬರ್ ಇಲ್ಲದಂತಹ ಮನೆಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ 2023 ರ ಜನವರಿ-ಫೆಬ್ರವರಿ...
ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನಗರದಲ್ಲಿ...
ಮಂಗಳೂರು: ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರೈತರ ಸಂಕಷ್ಟಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು. ದಕ್ಷಿಣ ಕನ್ನಡ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾರ್ಟ್ಮೆಂಟ್...
ಬೆಂಗಳೂರು ಫೆಬ್ರವರಿ 29: ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೈನ್ ಅವರ ವಿಜಯೋತ್ಸವದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿದ ಘಟನೆ ನಡೆದು ದಿನಗಳೇ ಉರುಳುತ್ತಿದ್ದರೂ ಈವರೆಗೂ ಯಾವುದೇ ಕ್ರಮಕೈಗೊಳ್ಳದೇ ದೇಶದ್ರೋಹಿಗಳ ಬೆಂಬಲಕ್ಕೆ ನಿಂತಿರುವ ರಾಜ್ಯ...
ಮಂಗಳೂರು ಫೆಬ್ರವರಿ 26: ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ...