ಮಂಗಳೂರು ನವೆಂಬರ್ 14: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ”...
ಮಂಗಳೂರು ನವೆಂಬರ್ 11: ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ...
ಮಂಗಳೂರು ನವೆಂಬರ್ 09: ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು ಅಕ್ಟೋಬರ್ 22: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಗರದ ಕೇಂದ್ರ ಮೈದಾನದಲ್ಲಿ ನಡೆದ “ಕುಡ್ಲದ ಪಿಲಿಪರ್ಬ-2023” ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,15 ತಂಡಗಳ ತೀವ್ರ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, “ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ” ತಂಡವು...
ಮಂಗಳೂರು ಅಕ್ಟೋಬರ್ 14: ಮಂಗಳೂರಿನಲ್ಲಿ ಆಸ್ತಿ ಮಾರಾಟ ಹಾಗೂ ಖರೀದಿಸುವ ಸಂದರ್ಭದಲ್ಲಿ ಮಿನಿ ವಿಧಾನಸೌಧದ ಉಪನೋಂದಣಿ ಕಛೇರಿಯಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿ ಬಯೋಮೆಟ್ರಿಕ್ ನೀಡಿದ ನಂತರ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರುಗಳ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ...
ಮಂಗಳೂರು ಸೆಪ್ಟೆಂಬರ್ 27: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ...
ಮಂಗಳೂರು ಸೆಪ್ಟೆಂಬರ್ 26: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಮಾತನಾಡಿದರು. ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ...
ಮಂಗಳೂರು ಸೆಪ್ಟೆಂಬರ್ 10 : ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ...
ಮಂಗಳೂರು ಸೆಪ್ಟೆಂಬರ್ 7- ಕೆನರಾ ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಪೂರ್ವಭಾವಿ ಸಮ್ಮೇಳನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ ವೇದವ್ಯಾಸ್ ಕಾಮತ್ ಅವರು...
ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು...