ಮಂಗಳೂರು ಫೆಬ್ರವರಿ 27 : ಮಹಾನಗರ ಪಾಲಿಕೆಯ ದೇರೆಬೈಲ್ ನೈಋತ್ಯ 26 ನೇ ವಾರ್ಡಿನ ಉರ್ವಾ ಸ್ಟೋರ್ ಮೂಡಾ ಕಚೇರಿ ಬಳಿಯಲ್ಲಿ ನೂತನ ಗ್ರಂಥಾಲಯಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ರವರು ಸೋಮವಾರ...
ಮಂಗಳೂರು: ಮುಖ್ಯರಸ್ತೆಯನ್ನು ಚಿಲಿಂಬಿ ಗುಡ್ಡೆಗೆ ಸಂಪರ್ಕಿಸುವಂತಹ ರಸ್ತೆಯ ಮುಂದುವರಿದ ಕಾಮಗಾರಿಗೆ ಪಿಡಬ್ಲ್ಯುಡಿ ಇಲಾಖೆಯ ಮೂಲಕ ಅನುದಾನ ಒದಗಿಸಲಾಗಿದೆ. ಈ ಹಿಂದೆ ಇಂಟರ್ಲಾಕ್ ಅಳವಡಿಸಿದ್ದ ಈ ರಸ್ತೆಗೆ ಹೊಸದಾಗಿ ಕಾಂಕ್ರಿಟೀಕರಣ ಮತ್ತು ಚರಂಡಿ ನಿರ್ಮಾಣಕ್ಕೆ ಹಣಕಾಸು ಒದಗಿಸಿದ್ದು,...
ಮಂಗಳೂರು ಫೆಬ್ರವರಿ 17: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕಾ ವಲಯ ಹಾಗೂ ಪ್ರವಾಸೋದ್ಯಮ ವಲಯ...
ಮಂಗಳೂರು ಫೆಬ್ರವರಿ 11 : ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು...
ಮಂಗಳೂರು: ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿದ್ದು, ಅಭಿವೃದ್ಧಿಯ ಸೂಚ್ಯಂಕದಲ್ಲಿ ನಗರವು ಅತಿ ಶೀಘ್ರವಾಗಿ ಪ್ರಮುಖ ಸ್ಥಾನವನ್ನು ಪಡೆಯಲಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು...
ಮಂಗಳೂರು ಜನವರಿ 07: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಯೋ ಸಹಜ ಅರುಳು ಮರುಳು ಪ್ರಾರಂಭವಾಗಿದೆ. ಹಾಗಾಗಿ ಅವರು ರಾಷ್ಟ್ರೀಯವಾದ ಮತ್ತು ಉಗ್ರವಾದದ ನಡುವಿನ ಸಾಮ್ಯತೆ ತಿಳಿಯುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ....
ಮಂಗಳೂರು ಡಿಸೆಂಬರ್ 23: ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ...
ಮಂಗಳೂರು ನವೆಂಬರ್ 10: ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೇಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಕಾಂಗ್ರೇಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ....
ಮಂಗಳೂರು, ಸೆಪ್ಟೆಂಬರ್ 24: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ...
ಮಂಗಳೂರು, ಜುಲೈ 03: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ...