ಮಂಗಳೂರು ಡಿಸೆಂಬರ್ 1: ಮಂಗಳೂರು ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟ ವ್ಯಕ್ತಿಗಳಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ...
ಮಂಗಳೂರು ನವೆಂಬರ್ 30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹತೇಕ ಪೂರ್ಣಗೊಂಡಿದೆ. ಹಾಗಾಗಿ ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು ನವೆಂಬರ್ 27: ಮಂಗಳೂರಿನ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಪರ ಬರಹಗಳು ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ....
ಮಂಗಳೂರು ನವೆಂಬರ್ 22 : ಫೆವಿಕಾಲ್ ಜಾಹಿರಾತಿಯಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನಕ್ಕೆ ಅವವಾನ ಮಾಡಲಾಗಿದ್ದು, ಫೆವಿಕಾಲ್ ಸಂಸ್ಥೆ ಕೂಡಲೇ ಜಾಹಿರಾತನ್ನು ಹಿಂಪಡೆದು ಕರಾವಳಿಗರ ಕ್ಷಮೆ ಕೇಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಫೆವಿಕಾಲ್ ಸಂಸ್ಥೆಯವರು...
ಮಂಗಳೂರು, ಅಕ್ಟೋಬರ್ 16 : ಕರಾವಳಿ ಭಾಗದಲ್ಲಿ ಜನರು ಅತೀ ಹೆಚ್ಚು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ...
ಮಂಗಳೂರು: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿರುವ ತೀರ್ಪು ಸ್ವಾಗತಾರ್ಹ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದಾರೆ. 1992ರಲ್ಲಿ ನಡೆದಿದ್ದ ಕಟ್ಟಡ ಧ್ವಂಸ ಪ್ರಕರಣ...
ಮಂಗಳೂರು, ಅ.13: ಕರಾವಳಿಯಲ್ಲಿ ಕೊರೊನಾದಿಂದ ಸಾವು ಏರಿಕೆ ಹಿನ್ನಲೆ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ...
ಮಂಗಳೂರು ಅಗಸ್ಟ್ 1: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ...
ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ಕಾಮತ್ ಮಂಗಳೂರು ಜೂನ್ 1: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶ್ರೀ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ಸಂಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ...
ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕಾಮತ್ ಭೇಟಿ ಮಂಗಳೂರು ಮೇ.21: ಮಂಗಳೂರು ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು....