ಮಂಗಳೂರು ಫೆಬ್ರವರಿ 17: ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ದುರ್ವರ್ತನೆ ತೋರಿದ್ದು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಪ್ಪು ಶಾಂತಿನಗರ ನಿವಾಸಿ, ನಗರಪಾಲಿಕೆಯ ಮಾಜಿ ಸದಸ್ಯ ಕೆ.ಭಾಸ್ಕರ್...
ಮಂಗಳೂರು ಫೆಬ್ರವರಿ 13: ಮಂಗಳೂರು ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು...
ಮಂಗಳೂರು ಫೆಬ್ರವರಿ 09: ತೆರಿಗೆ ವಿಚಾರದಲ್ಲಿ ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ಕರೆ ನೀಡಿರುವ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದು, ನಾವು ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ...
ಉಡುಪಿ, ಜನವರಿ 24 : ಸಮಾಜದಲ್ಲಿ ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮ ಪಡುವುದರ ಜೊತೆಗೆ ಅವಳಿಗೆ ಉನ್ನತ ಶಿಕ್ಷಣ ನೀಡಬೇಕೆಂಬುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಗುರಿಯಾಗಿದ್ದು, ಇದನ್ನು ಸಕಾರಾತ್ಮಕಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು...
ಬೆಳ್ತಂಗಡಿ, ಜನವರಿ 09: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿಯ...
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...
ಸುಳ್ಯ ಡಿಸೆಂಬರ್ 20: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದ ಅನ್ನದಾನಕ್ಕೆ ತೆಲಂಗಾಣ ಸರ್ಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನಲ್ಲಿ...
ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು ....
ಪುತ್ತೂರು, ನವೆಂಬರ್ 30: ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆದ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಶಾಸಕರನ್ನು ಉದ್ದೇಶಿಸಿ ಕೇಳಿದ ಪ್ರಶ್ನೆಗೆ,...
ಮಂಗಳೂರು ಅಕ್ಟೋಬರ್ 31 : ರಾಜ್ಯದಲ್ಲಿ ತುಳುವನ್ನು ಅಧಿಕೃತ ಭಾಷೆಯಾಗಿ ಪರಿಗಣಿಸುವಂತೆ ಸರಕಾರವನ್ನು ಒತ್ತಾಯಿಸಲು ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಮಂಗಳೂರಗಿನಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದರ...