ಮಂಗಳೂರು ಅಗಸ್ಟ್ 10 : ಕಾಂಗ್ರೇಸ್ ಸರಕಾರ ಬಂದ ಮೇಲೆ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಎಂದು ಮೂಡಬಿದಿರೆ ಹಾಗೂ ಬಂಟ್ವಾಳ ಶಾಸಕರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 5: ರಾಜ್ಯ ಸರಕಾರದ ಗ್ಯಾರಂಟಿ ಭಾಗ್ಯಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜನಸಾಮಾನ್ಯರಿಗೆ ಕಬ್ಬಿಣದ ಕಡಲೆಯಂತಾಗಿದೆ. ಚುನಾವಣೆ ಸಂದರ್ಭ ಯಾವುದೇ ಕಂಡೀಶನ್ ಹಾಕದೆ ಕುಟುಂಬದ ಮಹಿಳೆಯ ಖಾತೆಗೆ 2 ಸಾವಿರ ನೀಡುವ ಘೋಷಣೆ ಮಾಡಿದ್ದು, ಇದೀಗ...
ಉಡುಪಿ ಜುಲೈ 26: ಡಿಜೆ ಹಳ್ಳಿ ಕೆಜೆ ಹಳ್ಳಿ ಹುಬ್ಬಳ್ಳಿ ಶಿವಮೊಗ್ಗ ಪ್ರಕರಣದ ಆರೋಪಿಗಳು ಅಮಾಯಕರು ಎಂಬ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದು, ತನ್ವಿರ್...
ಮಂಗಳೂರು, ಜೂನ್ 13: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು...
ಪುತ್ತೂರು, ಜೂನ್ 06: ಬಿಜೆಪಿ ಮತಗಳು ಎರಡು ಭಾಗವಾದ ಕಾರಣ ಕಾಂಗ್ರೇಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದ್ದಾರೆ. ಬಿಜೆಪಿ ಮತ ಒಡೆದ ಕಾರಣ ಕಾಂಗ್ರೇಸ್ ಗೆ ಲಾಭವಾಗಿದೆ, ಈ ಅವಕಾಶವನ್ನು ಪುತ್ತೂರಿನ...
ಪುತ್ತೂರು, ಜೂನ್ 02: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ...
ಪುತ್ತೂರು, ಮೇ 26: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ...
ಪುತ್ತೂರು, ಮೇ 26: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಡೆದಿದ್ದ ಗೂಂಡಾಗಿರಿಯನ್ನು ಶಾಸಕ ಅಶೋಕ್ ರೈ ಸಮರ್ಥಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ದೌರ್ಜನ್ಯ ನಡೆದಿತ್ತು,...
ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ...
ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...