ಮಂಗಳೂರು ಜೂನ್ 29: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ...
ಕುಂದಾಪುರ ಜೂನ್ 20: ಹೆಂಡತಿ ಯಾವಾಗಲೂ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿ , ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂನ್...
ಬೆಂಗಳೂರು ಮೇ 20: ತಮ್ಮ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ ಮತ್ತು ಪವಿತ್ರಾ ಗೌಡ ಇಂದು ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಪವಿತ್ರಾ ಗೌಡ ದರ್ಶನ್ ನಿಂದ ಮೊಬೈಲ್...
ಹರಿಹರ ಎಪ್ರಿಲ್ 30: ರೈಲು ಬರುತ್ತಿರುವ ಸದ್ದು ಕೇಳದಷ್ಟು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವಿಧ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವನಪ್ಪಿದ ಘಟನೆ ಹರಿಹರ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಎಂಬಿಎ ವಿದ್ಯಾರ್ಥಿನಿ ಶ್ರಾವಣಿ (23) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 5: ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು...
ಮಂಗಳೂರು ಎಪ್ರಿಲ್ 01: ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಮೊಬೈಲ್ ಜಾಮರ್ ನಿಂದಾಗುತ್ತಿರುವ ಸಮಸ್ಯೆ ಬಗ್ಗೆ...
ಕೋಟ ಮಾರ್ಚ್ 07: ಮನೆಯಲ್ಲಿ ಮೊಬೈಲ್ ಕೊಡಲಿಲ್ಲ ಎಂದು ಪಿಯ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ದಿಶಾ ಕೋಟದ...
ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...
ಬೆಂಗಳೂರು ಜನವರಿ 29: ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ...
ನಾಂದೇಡ್ ಜನವರಿ 12: ಅಪ್ಪ ಮೊಬೈಲ್ ಕೊಡಿಸಲಿಲ್ಲ ಎಂದು 16 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಮಗನಿಗೆ ಒಂದು ಮೊಬೈಲ್ ಕೊಡಿಸಲು ಆಗಿಲ್ಲ ಎಂದು ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ...