ಬೆಂಗಳೂರು ನವೆಂಬರ್ 29 : ಬಿಪಿಒ ಸಂಸ್ಥೆಯೊಂದರ ಉದ್ಯೋಗಿಯಾಗಿರುವ 22ರ ಹರೆಯದ ಯುವತಿ ತನ್ನ ಗೆಳೆಯನ ಮೊಬೈಲ್ ನ ಗ್ಯಾಲರಿ ತೆಗೆದು ನೋಡಿ ಶಾಕ್ ಆದ ಘಟನೆ ನಡೆದಿದೆ. ಗೆಳೆಯನ ಮೊಬೈಲ್ ನಲ್ಲಿ ಆಕೆಯ ಪೋಟೋ...
ಕಾಸರಗೋಡು ನವೆಂಬರ್ 2: ಅಂಗಡಿಯ ಮಾಲೀಕನ ಮೊಬೈಲ್ ನ್ನು ಅಂಗಡಿಗೆ ಸಾಮಾನು ತೆಗೆದುಕೊಳ್ಳಲು ಬಂದಿದ್ದ ಗ್ರಾಹಕನೊಬ್ಬ ಕಳ್ಳತನ ಮಾಡಿದ ಘಟನೆ ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿಯ ಚಿತ್ತಾರಿಯಲ್ಲಿ ನಡೆದಿದೆ. ಚಿತ್ತಾರಿ ಚೇಟುಕುಂಡು ಎಂಬಲ್ಲಿನ ಸೂಪರ್ ಮಾರ್ಕೆಟ್...
ಕೋಟ ಅಕ್ಟೋಬರ್ 30 : ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತ ಯುವಕನನ್ನು ಸ್ಥಳೀಯ...
ಮುಲ್ಕಿ ಸೆಪ್ಟೆಂಬರ್ 30: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ಟವರ್ ಏರಿದ ವ್ಯಕ್ತಿ. ಈತ ತನ್ನ ಊರಿನ ರಸ್ತೆ ದುರಸ್ಥಿಗಾಗಿ ಮುಲ್ಕಿಯ...
ಮಂಗಳೂರು ಅಗಸ್ಟ್ 05: ಪಕ್ಕದ ಮನೆ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ವಿಡಿಯೆ ತೆಗೆಯುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ...
ಕಾರವಾರ ಅಗಸ್ಟ್ 02 : ಪೋಷಕರ ನಿರ್ಲಕ್ಷ್ಯದಿಂದಾಗಿ 8 ತಿಂಗಳ ಮಗು ಮೊಬೈಲ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿದ ಪರಿಣಾಮ ಮಗು ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್...
ಬೆಂಗಳೂರು, ಜುಲೈ 28: ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಸುತ್ತ ನಾನಾ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ...
ಉಡುಪಿ, ಜುಲೈ 26: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ...
ಮಂಗಳೂರು ಜುಲೈ 24: ಖಾಸಗಿ ಬಸ್ ಚಾಲಕನೊಬ್ಬ ಕೈಯಲ್ಲಿ ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಇದೀಗ ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್...
ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ...