ಶಿವಮೊಗ್ಗ, ಸೆಪ್ಟೆಂಬರ್ 10: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ. 17 ವರ್ಷದ...
ತಿರುವನಂತಪುರ, ಮೇ 09: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ...
ಮಂಗಳೂರು ಎಪ್ರಿಲ್ 24: ಬಸ್ ಕಂಡಕ್ಟರ್ ನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ ಹಿನ್ನಲೆ ಬಾಲಕಿ ತಾಯಿ ಕಂಡಕ್ಟರ್ ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ....
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಮಂಗಳೂರು ಜನವರಿ 13: ಮೊಬೈಲ್ ಕದ್ದು ಓಡಿ ಹೋಗುತ್ತಿದ್ದ ಕಳ್ಳನನ್ನು ಸಿನೆಮಾ ಮಾದರಿಯಲ್ಲಿ ಚೇಸ್ ಮಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಬೈಲ್ ಕದ್ದ ಬಳಿಕ ಓಡಲು ಪ್ರಾರಂಭಿಸಿದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಚೇಸ್ ಮಾಡಿ ಹಿಡಿದು...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಆರೋಪಿಸಿ ವ್ಯಕ್ತಿಯೊಬ್ಬರನ್ನು ಮೀನುಗಾರಿಕಾ ಬೋಟ್ ನ ಕ್ರೇನ್ ಗೆ ತಲೆಕೆಳಗಾಗಿ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಡೂರು ಪೋಲಯ್ಯ (23),...
ಸುಳ್ಯ ಜೂನ್ 17: ಡಿಜಿಟಲ್ ಇಂಡಿಯಾ ಎಂದು ಬೊಬ್ಬೆ ಹೊಡೆಯುವ ದೇಶದಲ್ಲಿ ಸರಿಯಾದ ಮೊಬೈಲ್ ನೆಟ್ ವರ್ಕ್ ಇಲ್ಲ ಎನ್ನುವುದಕ್ಕೆ ವೈರಲ್ ಆಗಿರುವ ಈ ಪೋಟೋ ವೇ ಸಾಕ್ಷಿಯಾಗಿದ್ದು, ಮಗಳ ಆನ್ ಲೈನ್ ಕ್ಲಾಸ್ ಗೆ...
ಮಂಗಳೂರು, ಜೂನ್ 2:- ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದರು. ಮಂಗಳೂರಿನ ಜಿಲ್ಲಾ ಪಂಚಾಯತ್...
ಉಪ್ಪಿನಂಗಡಿ: ಮೊಬೈಲ್ ಗೇಮ್ ಗಳು ಮಕ್ಕಳಿಗೆ ಎಷ್ಟು ಮಾರಕವಾಗಿ ಪರಿಣಮಿಸುತ್ತದೆ ಎನ್ನುವುದು ಇತ್ತೀಚೆಗೆ ಮಂಗಳೂರಿನಲ್ಲಿ ಉಳ್ಳಾಲದಲ್ಲಿ ಕೊಲೆಯಾದ ಬಾಲಕ ಘಟನೆ ಘಟನೆ ನೆನಪಿಸುತ್ತದೆ. ಈ ನಡುವೆ ಮತ್ತೆ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಉಪ್ಪಿನಂಗಡಿಯ ಖಾಸಗಿ...
ಉಡುಪಿ ಮಾರ್ಚ್ 16 : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಂಪಾರು ನಾಗಪಾತ್ರಿ ರವಿರಾಜ್ ಭಟ್ ರವರ ಮನೆಯಲ್ಲಿ ಬೆಳಗಿನ ಜಾವ ಆರು ಗಂಟೆಗೆ ಎರಡು ಮೊಬೈಲ್ ಗಳು ಕಳ್ಳತನವಾಗಿದೆ. ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್...