ಮಂಗಳೂರು ಎಪ್ರಿಲ್ 02: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸೌಜನ್ಯದ ಭೇಟಿ ಮಾಡಿದ್ದಾರೆ. ಕ್ಯಾ. ಚೌಟ ಅವರು ತಮ್ಮ ತಂದೆ...
ಚಿಕ್ಕಮಗಳೂರು: 103 ವರ್ಷದ ವೃದ್ಧೆಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಪಾರ್ವತಮ್ಮ ಅವರು ಸೋಮವಾರ ರಾತ್ರಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಬಳಿ ರಸ್ತೆಯಲ್ಲಿ ಪಾದಯಾತ್ರೆ ತೆರಳುತ್ತಿದ್ದಾಗ...
ಮುಂಬೈ ಜನವರಿ 10: ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಪಡೆದಿದ್ದ ದೇಶದ ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಶೋ ಒಂದರಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲೇಟೆಂಟ್...
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ,...
ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಮಂಗಳೂರು ಅಕ್ಟೋಬರ್ 28: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ....
ಬೆಂಗಳೂರು ಅಕ್ಟೋಬರ್ 28: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಕಿಚ್ಚ ಸುದೀಪ್ ಅವರಿಗೆ...
ನವದೆಹಲಿ ಅಕ್ಟೋಬರ್ 27: ಕಾನೂನಿನಲ್ಲಿ ಡಿಜಿಟಲ್ ಬಂಧನದಂಥ ಯಾವುದೇ ವ್ಯವಸ್ಥೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಾಸಿಕ ʼಮನ್ ಕಿ ಬಾತ್ʼ ರೇಡಿಯೊ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, “ಕಾನೂನಿನಲ್ಲಿ ಡಿಜಿಟಲ್...
ನವದೆಹಲಿ: ರಾಜತಾಂತ್ರಿಕ ಉದ್ವಿಗ್ನತೆಯ ಗಮನಾರ್ಹ ಉಲ್ಬಣದಲ್ಲಿ, ಭಾರತ ಸರ್ಕಾರ ಸೋಮವಾರ ಕೆನಡಾದ ಆರು ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವುದಾಗಿ ಘೋಷಿಸಿತು, 2024 ರ ಅಕ್ಟೋಬರ್ 19 ರ ಶನಿವಾರ ರಾತ್ರಿ 11:59 ರವರೆಗೆ ದೇಶವನ್ನು ತೊರೆಯಲು ಕಾಲಾವಕಾಶ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು....