ಮಂಗಳೂರು ಜನವರಿ 17: ಪ್ರಧಾನಿ ನರೇಂದ್ರ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಯಾಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ...
ನವದೆಹಲಿ:ಕೊರೊನಾ ಸೊಂಕಿನ ಮೂರನೇ ಅಲೆಗೆ ಭಾರತ ತತ್ತರಿಸಿದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ 2,47,417 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 442 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ...
ಪಂಜಾಬ್ ಜನವರಿ 05: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪವಾಗಿದ್ದು, ಪ್ಲೈಓವರ್ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇದ್ದ ಕಾರು 15 ರಿಂದ 20 ನಿಮಿಷಗಳ ಕಾಲ ಸಿಕ್ಕಿ ಹಾಕಿಕೊಂಡಿದ್ದು ,...
ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವು ಏರುತ್ತಲೇ ಇದೆ. ಈ ಹಿನ್ನಲೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚುನಾವಣೆಯನ್ನು...
ಬೆಂಗಳೂರು ಡಿಸೆಂಬರ್ 7: ನಿನ್ನೆ ನಿಧನರಾದ ಕರಾವಳಿ ಬಿಜೆಪಿ ಭೀಷ್ಮ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ (92) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ ತಮ್ಮ ಟ್ವೀಟ್...
ನವದೆಹಲಿ, ಡಿಸೆಂಬರ್ 02 : ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆ (PM Shram Yogi Maan-dhan Yojana)ಯ ಮೂಲಕ ದಿನಕ್ಕೆ 2 ರೂ.ಗಳನ್ನು ಪಾವತಿಸುವ ಮೂಲಕ ವಾರ್ಷಿಕವಾಗಿ...
ಉಡುಪಿ ನವೆಂಬರ್ 21: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆದಿರುವ ಬಗ್ಗೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದು, ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ...
ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.ಈ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ...
ಉಡುಪಿ ನವೆಂಬರ್ 12: ಪದ್ಮಶ್ರೀ ಪ್ರಶಸ್ತಿ ನೀಡುವ ಸಂದರ್ಭ ತಳಮಟ್ಟದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಾಜಿ ಕ್ರೀಡಾ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಪೇಜಾವರ ಮಠದ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...