ಬಾಗಲಕೋಟೆ, ಡಿಸೆಂಬರ್ 27 : ಕೆಲದಿನಗಳಿಂದ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಕೇಶರಾಶಿಯ ಬಗ್ಗೆಯೇ ಚರ್ಚೆ. ಈಗ ಪೇಜಾವರ ಶ್ರೀಗಳು ಈ ಕೇಶ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಯಾವಾಗಲೂ ನೀಟಾಗಿ ಸಿದ್ಧವಾಗುವ ಪ್ರಧಾನಿ ಮೋದಿ ಕೆಲದಿನಗಳಿಂದ ತಮ್ಮ...
ಮುಂಬೈ : ಕೇಂದ್ರ ಸರಕಾರದ ವಿವಾದಿತ ಹೊಸ ಕೃಷಿ ನೀತಿ ವಿರೋಧಿಸಿ ಬಾಲಿವುಡ್ ಸೆಲೆಬ್ರಿಟಿಗಳು ಈಗ ಅಖಾಡಕ್ಕೆ ಧುಮುಕಿದ್ದು, ಪಂಜಾಬ್ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಈ ಮಧ್ಯೆ ಅನ್ನದಾತನ ಈ...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ...
ನವದೆಹಲಿ, ಅಕ್ಟೋಬರ್ 19: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆ 2 ನಿಮಿಷಕ್ಕೆ ಟ್ವೀಟ್ ಮಾಡಿದ ಮೋದಿ ಇಂದು ಸಂಜೆ 6 ಗಂಟೆಗೆ ದೇಶದ...
ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ ಪಡಿಸಿದ 17...
ಉಡುಪಿ, ಅಕ್ಟೋಬರ್ 12: ತಾನು ಕಲಿತ ಪ್ರೌಢಶಾಲೆಯನ್ನು ಮುಚ್ಚಬಾರದು ಎಂದು ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಸ್ವತ: ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ...
ನವದೆಹಲಿ: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಭಾರತದ ಸಿನಿ ರಂಗಕ್ಕೆ ಎಸ್ಪಿಬಿ ಅವರು ನೀಡಿರುವ ವಿಶೇಷ...
ನವದೆಹಲಿ ಸೆಪ್ಟೆಂಬರ್ 27: ದೇಶ 2020ರಲ್ಲಿ ಹಲವು ದುರೀಣರನ್ನು ಕಳೆದುಕೊಳ್ಳುತ್ತಿದ್ದು, ಇಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರನ್ನು ಕಳೆದುಕೊಂಡಿದೆ. ಜಸ್ವಂತ್ ಸಿಂಗ್ ಅವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಬಹುಅಂಗಾಂಗ...
ಉಡುಪಿ: ರಾಜ್ಯದಲ್ಲಿ ಕೊರೊನಾ ಹೆಸರನ್ನಿ ನಡೆದಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಡ್ರಗ್ಸ್ ಬೆಳವಣಿಗೆಯನ್ನು ತಂದಿದ್ದು, ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದ್ದಾರೆ....