ಮಂಗಳೂರು ಮಾರ್ಚ್ 18: ಲಾಟ್ರಿ ಮಾರೋ ಮಾರ್ಟಿನ್ ಇವರ ಪರಿವಾರ, ನಿಮ್ಮದು ಫಾರ್ಮಾ ಕಂಪನಿ, ಅದಾನಿ ಪರಿವಾರ, ರೇಪ್ ಮಾಡಿರುವ ಬ್ರಿಜ್ ಭೂಷಣ್ ಪರಿವಾರ ಎಂದು ಮೋದಿ ಪರಿವಾರದ ವಿರುದ್ದ ನಟ ಪ್ರಕಾಶ್ ರಾಜ್ ವಾಗ್ದಾಳಿ...
ಚಿಕ್ಕಮಗಳೂರು ಮಾರ್ಚ್ 17 : 420 ನಂಬರ್ನವರು ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳನ್ನು ಪಡೆಯುವುದಾಗಿ ಮಾತನಾಡುತ್ತಿದ್ದಾರೆ, ಏನ್ ಮಾಡೊದು’ ಎಂದು ನಟ ಪ್ರಕಾಶ್ ರಾಜ್ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರು ಪ್ರೆಸ್ಕ್ಲಬ್ ಮಾತನಾಡಿದ ಅವರು ಹಿಂದೆ ಇಂದಿರಾಗಾಂಧಿ...
ಮಂಗಳೂರು : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
ನವದೆಹಲಿ ಮಾರ್ಚ್ 09: ಲೋಕಸಭಾ ಚುನಾವಣೆಗೆ ದಿನಗಣನೆ ಇರುವಾಗಲೇ ಇದೀಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸುದ್ದಿ ಎಲ್ಲರನ್ನು ಆಶ್ಚರ್ಯಗೊಳಿಸಿದೆ. ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು...
ಮಂಗಳೂರು ಫೆಬ್ರವರಿ 28: ಕ್ಯಾಮೆರಾ ಡಿಪಾರ್ಟ್ಮೆಂಟ್ನೊಂದಿಗೆ ಜನರ ತೆರಿಗೆ ಹಣ ಖರ್ಚು ಮಾಡಿಕೊಂಡು ಸುತ್ತಾಡುವುದೇ ಮೋದಿ ಜಾಯ ಮಾನ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೊಕ್ಕೊಟ್ಟು ಕಲ್ಲಾಪು ಯುನಿಟಿ ಸಭಾಂಗಣದ ಬಳಿ ಡಿವೈಎಫ್...
ದ್ವಾರಕ ಫೆಬ್ರವರಿ 25 : ಪ್ರಧಾನಿ ನರೇಂದ್ರ ಮೋದಿಯವರು ಹೊಸತೊಂದು ಸಾಹಸ ಮಾಡಿದ್ದಾರೆ. ಇತಿಹಾಸದಲ್ಲಿ ಯಾವುದೇ ಪ್ರಧಾನಿ ಇಂತಹ ಅಪರೂಪದ ಸಾಹಸಕ್ಕೆ ಇಳಿದ ನಿದರ್ಶನ ಇಲ್ಲ. ಸಮುದ್ರದ ಆಳದಲ್ಲಿರುವ ದ್ವಾರಕ ನಗರದ ಬಳಿ ತೆರಳಿ ಅಲ್ಲಿ...
ನವದೆಹಲಿ ಜನವರಿ 25: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷದ ವಿರುದ್ದ ತಿರುಗಿ ಬಿದ್ದು ಕಾಂಗ್ರೇಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದರ ಜೊತೆಗೆ...
ಅಯೋಧ್ಯೆ ಜನವರಿ 23: ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀಗಳು ಮುಖಮುಚ್ಚಿಕೊಂಡಿದ್ದ ಎಲ್ಲರ ಗಮನ ಸೆಳೆಯಲು ಕಾರಣವಾಗಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ವಿಶ್ವಪ್ರಸನ್ನ...
ಮುಂಬೈ, ಜನವರಿ 22: ಕಳೆದ ಒಂದು ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ನಲ್ಲಿ (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ....
ಮಂಗಳೂರು ಜನವರಿ 18: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು...