ನವದೆಹಲಿ ಜನವರಿ 25: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷದ ವಿರುದ್ದ ತಿರುಗಿ ಬಿದ್ದು ಕಾಂಗ್ರೇಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದರ ಜೊತೆಗೆ...
ಅಯೋಧ್ಯೆ ಜನವರಿ 23: ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀಗಳು ಮುಖಮುಚ್ಚಿಕೊಂಡಿದ್ದ ಎಲ್ಲರ ಗಮನ ಸೆಳೆಯಲು ಕಾರಣವಾಗಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ವಿಶ್ವಪ್ರಸನ್ನ...
ಮುಂಬೈ, ಜನವರಿ 22: ಕಳೆದ ಒಂದು ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ನಲ್ಲಿ (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ....
ಮಂಗಳೂರು ಜನವರಿ 18: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು...
ಮಾಲೆ ಜನವರಿ 07: ಪ್ರಧಾನಿ ಮೋದಿ ಲಕ್ಷ ದ್ವೀಪ ಭೇಟಿ ಬಳಿಕ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಇತ್ತೀಚೆಗೆ ಲಕ್ಷದ್ವೀಪಕ್ಕೆ...
ಮಾಲ್ಡೀವ್ಸ್ ಜನವರಿ 07 : ದೇಶದ ಪ್ರಧಾನಿಯಾಗಿ ಲಕ್ಷದ್ವೀಪಕ್ಕೆ ತೆರಳಿಲ ಅಲ್ಲಿನ ಪ್ರವಾಸೋಧ್ಯಮದ ಬಗ್ಗೆ ಮಾತನಾಡಿದ್ದಕ್ಕೆ ಮಾಲ್ಡೀವ್ಸ್ ಸರಕಾರದ ಸಚಿವರು ಟೀಕಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ #Boycott Maldievs ಟ್ರೆಂಡ್ ಆಗಿದೆ. ಪ್ರಧಾನಿ...
ನವದೆಹಲಿ ಡಿಸೆಂಬರ್ 19: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಬಿಜೆಪಿಯ ಹಿರಿಯ ಮುಖಂಡರು ಅಯೋಧ್ಯೆ ಜನ್ಮಭೂಮಿ ಹೋರಾಟದ ಪ್ರಮುಖರಾದ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರದಂತೆ ಮನವಿ ಮಾಡಲಾಗಿದೆ.ವಯಸ್ಸಿನ...
ನವದೆಹಲಿ ಡಿಸೆಂಬರ್ 11 : ಜಮ್ಮುಕಾಶ್ಮೀರ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರ ನಿರ್ಧಾರ ಸರಿಯಾಗಿದೆ ಎಂದು ಹೇಳಿದೆ. ಸಂವಿಧಾನದ ಆರ್ಟಿಕಲ್ 370...
ಮಂಗಳೂರು ಡಿಸೆಂಬರ್ 03: ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ...
ಬೆಂಗಳೂರು ನವೆಂಬರ್ 25: ಪ್ರಧಾನಿ ಮೋದಿ ಎಚ್ಎಎಲ್ ನ ತೇಜಸ್ ಲಘು ಯುದ್ದ ವಿಮಾನದಲ್ಲಿ ಇಂದು ಹಾರಾಟ ನಡೆಸಿದ್ದಾರೆ. ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ನಗರಕ್ಕೆ ಬಂದಿದ್ದರು....