ಪುತ್ತೂರು, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಧಾನಿ ತವರು ಗುಜರಾತ್ ನ ರೈತರು ಜೇನು ಸಾಕಾಣಿಕೆಗೆ ಹೆಚ್ಚಿನ...
ದೆಹಲಿ, ಸೆಪ್ಟೆಂಬರ್ 17 : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದರು. ದೇಶದಲ್ಲಿ 1952 ರಲ್ಲಿ ಚೀತಾಗಳು ಅಳಿದುಹೋಗಿದೆ ಎಂದು ಪರಿಗಣಿಸಿ...
ಉಡುಪಿ ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಕ್ಕೆ ಉಡುಪಿಯಲ್ಲಿ ವಿಭಿನ್ನವಾಗಿ ಶುಭಾಶಯ ಕೋರಲಾಗಿದ್ದು, ಮೋದಿಯವರ ಭಾವಚಿತ್ರ ಇರುವ ರಂಗೋಲಿ ಬಿಡಿಸಿ ಪ್ರಧಾನಿಯವರಿಗೆ ಶುಭಾಷಯ ಕೋರಲಾಗಿದೆ. ಉಡುಪಿ ಜಿಲ್ಲೆಯ ಸಾಸ್ತಾನ ಚೆನ್ನಕೇಶವ ಹಾಲ್ ನಲ್ಲಿ ಈ...
ಉಚ್ಚಿಲ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಧಾನಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಕಡಲ ಕಿನಾರೆಯಲ್ಲಿ ಸೋಮೇಶ್ವರ ಪುರಸಭೆ...
ಮಂಗಳೂರು, ಸೆಪ್ಟೆಂಬರ್ 13: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ...
ನವದೆಹಲಿ: ಬ್ರಿಟನ್ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮೋದಿ ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ. ಬ್ರಿಟನ್ನ ರಾಣಿ...
ಮಂಗಳೂರು, ಸೆಪ್ಟೆಂಬರ್ 03: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ...
ಮಂಗಳೂರು, ಸೆಪ್ಟೆಂಬರ್ 02: ಮಂಗಳೂರು ಪ್ರಧಾನಿ ಭೇಟಿ ವೇಳೆ ಸಮಾವೇಶದ ಸ್ಥಳಕ್ಕೆ ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್.ಶೆಟ್ಟಿಯನ್ನು ಪೊಲೀಸರು ತಡೆದ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ. ಇಂದು ಮಧ್ಯಾಹ್ನ 12.30ರ ವೇಳೆಗೆ ಸಮಾವೇಶಕ್ಕೆ ಬರಲೆಂದು ಗೋಲ್ಡ್...
ಮಂಗಳೂರು, ಸೆಪ್ಟೆಂಬರ್ 02: ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಸರಿ ಶಾಲು ಹೊದಿಸಿ ಪ್ರಧಾನಿಯನ್ನು ಬರಮಾಡಿಕೊಂಡಿದ್ದಾರೆ. ನಂತರ ಮೂರು ವಾಯುಸೇನೆ ಹೆಲಿಕಾಪ್ಟರ್ ಮೂಲಕ...
ಮಂಗಳೂರು, ಸೆಪ್ಟಂಬರ್ 01: ಪ್ರಧಾನಿ ಭೇಟಿ ಹಿನ್ನೆಲೆ ಮಂಗಳೂರಿನಲ್ಲಿ ಸಕಲ ಸಿದ್ದತೆ ಏರ್ಪಡಿಸಿದ್ದು, ಇಂದು ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದಾರೆ. ಈ ಮಧ್ಯೆ ಇಂದು ಕನ್ನಡದಲ್ಲಿ ಟ್ವೀಟ್ ಮಾಡಿ ಮಂಗಳೂರಿಗೆ ಬರುವ ಬಗ್ಗೆ ತಿಳಿಸಿದ್ದಾರೆ. ಇಂದು...