LATEST NEWS7 hours ago
ಮೊಮೊಸ್ ತಿಂದು ಓರ್ವ ಮಹಿಳೆ ಸಾವು: 20 ಜನರಿಗೆ ಫುಡ್ ಪಾಯ್ಸನ್
ಹೈದರಾಬಾದ್: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ಖೈರತಾಬಾದ್ನ ಬೀದಿಬದಿ ವ್ಯಾಪಾರಿಯಿಂದ ಮೂವರು ಮೊಮೊಸ್ ತಿಂದಿದ್ದಾರೆ....