ಮಂಗಳೂರು ನವೆಂಬರ್ 24: ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವ್ಯಕ್ತಿಯೊಬ್ಬರು ತನ್ನ...
ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್...
ಮುಂಬೈ ಅಕ್ಟೋಬರ್ 16: ಭಾರತೀಯ ರೈಲ್ವೇ ಸಚಿವಾಲಯವು ತನ್ನ ವಿಶೇಷ ಸ್ವಚ್ಛತಾ ಅಭಿಯಾನ 3.0 ರ ಮೊದಲ 13 ದಿನಗಳಲ್ಲಿ ಕಚೇರಿಯ ಅವಶೇಷಗಳನ್ನು ವಿಲೇವಾರಿ ಮಾಡುವ ಮೂಲಕ 66 ಲಕ್ಷಕ್ಕೂ ಹೆಚ್ಚು ಆದಾಯವನ್ನು ಗಳಿಸಿದೆ ಎಂದು...
ಮಂಗಳೂರು ಅಕ್ಟೋಬರ್ 14: ಮಂಗಳೂರಿನಲ್ಲಿ ಆಸ್ತಿ ಮಾರಾಟ ಹಾಗೂ ಖರೀದಿಸುವ ಸಂದರ್ಭದಲ್ಲಿ ಮಿನಿ ವಿಧಾನಸೌಧದ ಉಪನೋಂದಣಿ ಕಛೇರಿಯಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿ ಬಯೋಮೆಟ್ರಿಕ್ ನೀಡಿದ ನಂತರ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರುಗಳ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ...
ಮಂಗಳೂರು ಅಕ್ಟೋಬರ್ 01: ಆಸ್ಪತ್ರೆಯ ಬಿಲ್ ಪಾವತಿಸದೇ ಮೃತದೇಹವನ್ನು ಬಿಟ್ಟುಕೊಡುವುದಿಲ್ಲ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ನಿರಾಕರಿಸಿದ ಘಟನೆ ನಡೆದಿದ್ದು, ಡಿವೈಎಫ್ಐ ಸಂಘಟನೆಯ ಮಧ್ಯಪ್ರವೇಶದಿಂದ ಕೊನೆಗೂ ಯಾವುದೇ ಹಣ ಪಡೆಯದೇ ಆಸ್ಪತ್ರೆ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಟ್ಟಿದೆ....
ಚೆನ್ನೈ ಸೆಪ್ಟೆಂಬರ್ 22: ತಮಿಳುನಾಡಿನ ಬಾಡಿಗೆ ಕಾರು ಚಾಲಕನೊಬ್ಬನ ಬ್ಯಾಂಕ್ ಅಕೌಂಟ್ ಗೆ ಬರೋಬ್ಬರ್ 9 ಸಾವಿರ ಕೋಟಿ ಹಣ ಡೆಪಾಸಿಟ್ ಆದ ಘಟನೆ ನಡೆದಿದ್ದು, ಕೇವಲ 105 ರೂಪಾಯಿ ಇದ್ದ ಅಕೌಂಟ್ ಗೆ 9...
ಪುತ್ತೂರು ಸೆಪ್ಟಂಬರ್ 21: ಕೌನ್ ಬನೇಗಾ ಕರೋಡ್ ಪತಿಯಲ್ಲಿ 25 ಲಕ್ಷ ಬಹುಮಾನ ಬಂದಿದೆ ಎಂದು ಹೇಳಿ ಮಹಿಳೆಯೊಬ್ಬರಿಂದ ಅಪರಿಚಿತ ವ್ಯಕ್ತಿ 13 ಲಕ್ಷ ಹಣ ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ...
ವಿಜಯನಗರ ಸೆಪ್ಟೆಂಬರ್ 20: ಎಂಎಲ್ಎ ಟಿಕೆಟ್ ಹಗರಣ ಲಕ್ಷಗಟ್ಟಲೆ ಹಣವನ್ನು ಅನಾಮಿಕ ವ್ಯಕ್ತಿಯೊಬ್ಬರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿರುವ ಹಾಲಸ್ವಾಮಿ ಮಠಕ್ಕೆ ತಂದು ಇಟ್ಟಿದ್ದಾರೆ. ಅನಾಮಿಕ ವ್ಯಕ್ತಿಯ ಹೆಸರು ಪ್ರಣವ್ ಪ್ರಸಾದ್ ಎನ್ನಲಾಗುತ್ತಿದೆ....
ಉಡುಪಿ ಸೆಪ್ಟೆಂಬರ್ 17 : ಎಂಎಲ್ಎ ಟಿಕೆಟ್ ಗಾಗಿ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ...
ಮುಂಬೈ ಅಗಸ್ಟ್ 31 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಚಿನ್ ಸಾವಂತ್ ಅವರಿಂದ ನಟಿ ನವ್ಯಾ ನಾಯರ್ ಆಭರಣ ಪಡೆದಿರುವುದನ್ನು ಜಾರಿ ನಿರ್ದೇಶನಾಲಯ (ED) ಪತ್ತೆ...