ಪುತ್ತೂರು ಅಗಸ್ಟ್ 11: ಒಳ್ಳೆಯ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಲಿದ್ದು, ಕಳಪೆ ಕೆಲಸ ಮಾಡಿವರ ಬಿಲ್ ತಡೆ ಹಿಡಿಯಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು...
ಉಡುಪಿ, ಆಗಸ್ಟ್ 9 : ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್...
ಬೆಂಗಳೂರು, ಆಗಸ್ಟ್ 01: ಮಾಂಸ ಮಾರಾಟ ಮಳಿಗೆ ಬಗ್ಗೆ ವಿಡಿಯೊ ಸುದ್ದಿ ಬಿತ್ತರಿಸಿ ಪೊಲೀಸರಿಂದ ಜಪ್ತಿ ಮಾಡಿಸುವುದಾಗಿ ಬೆದರಿಸಿ ವ್ಯಾಪಾರಿಯೊಬ್ಬರಿಂದ ₹ 3 ಲಕ್ಷ ಸುಲಿಗೆ ಮಾಡಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಆತ್ಮಾನಂದ್...
ಉಡುಪಿ, ಜುಲೈ 25 : ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳುವಂತಹ ತರಬೇತಿಯನ್ನು ನೀಡುವುದರೊಂದಿಗೆ ಅವರುಗಳು ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಭಿಗಳಾಗುವAತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕರೆ ನೀಡಿದರು....
ಉಡುಪಿ ಜುಲೈ 21: ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಸುಧಾರಣೆ, ಬದಲಾವಣೆ ತರುವಲ್ಲಿ ಮಹಿಳೆಯ ಪಾತ್ರ ಪ್ರಮುಖ. ಪ್ರತೀ ಕ್ಷೇತ್ರಗಳಲ್ಲಿಯೂ ಮಹಿಳೆಗೆ ಸಮಾನ ಅವಕಾಶ, ಪ್ರಾತಿನಿಧ್ಯ ನೀಡಬೇಕು ಎನ್ನುವುದನ್ನು ಅರಿತು...
ಮಂಗಳೂರು,ಜು.20 :- ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ...
ಉಡುಪಿ ಜುಲೈ 11 : ಗದ್ದೆಯಲ್ಲಿ ಉಳುಮೆ ಮಾಡುವಾಗ ಕಳೆದು ಹೋದ ಹಣ ಕೊರಗಜ್ಜನಿಗೆ ಹರಕೆ ಹೊತ್ತ ಕೆಲವೇ ಕ್ಷಣದಲ್ಲಿ ಮರಳಿ ದೊರೆತ ಘಟನೆ ಆರೂರು ಕುರುಡುಂಜೆಯಲ್ಲಿ ಸೋಮವಾರ ನಡೆದಿದೆ. ಬ್ರಹ್ಮಾವರದ ಕುರುಡುಂಜೆಯ ಗದ್ದೆಯಲ್ಲಿ ಟ್ರಾಕ್ಟರ್...
ಉಡುಪಿ ಜುಲೈ 10: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ದಿನಾಂಕ 08-07- 2023 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಿ ಒಂದೇ...
ಮಂಗಳೂರು ಜುಲೈ 05: ಸಾಮಾಜಿಕ ಜಾಲತಾಣದಲ್ಲಿರುವ ನಕಲಿ ಖಾತೆಯಿಂದ ವ್ಯಕ್ತಿಯೊಬ್ಬರು 98.7 ಸಾವಿರ ಹಣ ವರ್ಗಾಯಿಸಿಕೊಂಡು ವಂಚನೆ ನಡೆದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ನಿಹಾರಿಕಾ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ವ್ಯಕ್ತಿಯೊಬ್ಬರ...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...