ಮಂಗಳೂರು: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರಕಾರ ತಡೆ ನೀಡಿ ಆದೇಶ ಹೊರಡಿಸಿದ್ದು,...
ನವದೆಹಲಿ ಮೇ 19: 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್ಬಿಐ ನಿರ್ಧಾರ ತೆಗೆದುಕೊಂಡಿದ್ದು, ಆದಾಗ್ಯೂ, ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಸೆಪ್ಟೆಂಬರ್ 30,...
ಪುತ್ತೂರು ಎಪ್ರಿಲ್ 17: ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಖ್ಯಾತಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ...
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ...
ಗುರುಗ್ರಾಮ ಮಾರ್ಚ್ 15: ಫರ್ಜಿ ವೆಬ್ ಸಿರೀಸ್ ನೋಡಿ ಯುಟ್ಯೂಬರ್ ಒಬ್ಬ ಚಲಿಸುತ್ತಿದ್ದ ಕಾರಿನಿಂದ ಹಣವನ್ನು ಎಸೆದಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದ್ದು, ಸದ್ಯ ಯುಟ್ಯೂಬರ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬರ್ ಜೋರಾವರ್ ಸಿಂಗ್...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...
ಮಹಾರಾಷ್ಟ್ರ, ಮಾರ್ಚ್ 05: ಜಲಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯೂಟ್ಯೂಬ್ ವೀಡಿಯೋಗಳ ಮೂಲಕ ನಕಲಿ ನೋಟು ಮುದ್ರಣ ಮಾಡುವುದನ್ನು ಕಲಿತಿರುವುದಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾನೆ....
ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್...
ಬೆಂಗಳೂರು ಮಾರ್ಚ್ 02:ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್)...
ಮಂಗಳೂರು ಫೆಬ್ರವರಿ 09: ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...