ಮಂಗಳೂರು ಫೆಬ್ರವರಿ 09: ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...
ಬೆಂಗಳೂರು ಜನವರಿ 25: ಕೆ.ಆರ್. ಮಾರುಕಟ್ಟೆ ಮೇಲ್ಸೇತುವೆಯಲ್ಲಿ ನಿಂತು ₹ 10 ಮುಖಬೆಲೆಯ ನೋಟುಗಳನ್ನು ಎಸೆದಿದ್ದ ಆರೋಪಿ ಅರುಣ್ ಅವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಅರುಣ್ ನಾನು ಕಡಿಮೆ ದುಡ್ಡಿನಲ್ಲಿ...
ಉಳ್ಳಾಲ ಜನವರಿ 18: ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ...
ಉಡುಪಿ ಡಿಸೆಂಬರ್ 29: ಠೇವಣಿದಾರರಿಗೆ ನೂರಾರು ಕೋಟಿ ಹಣ ವಂಚಿಸಿ ಪರಾರಿಯಾಗಿದ್ದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯ ಅವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಮಾರು 600...
ಮಂಗಳೂರು ಡಿಸೆಂಬರ್ 13: ಪಂಪ್ ವೆಲ್ ನಲ್ಲಿ ಕುಡುಕನೊಬ್ಬನಿಗೆ ಸಿಕ್ಕ 10 ಲಕ್ಷದ ಬಂಡಲ್ ಕಥೆಗೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ನೋಟಿನ ಬಂಡಲ್ ನನ್ನದೇ ಎಂದು ವ್ಯಕ್ತಿಯೊಬ್ಬರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು...
ಮಂಗಳೂರು ಡಿಸೆಂಬರ್ 07 : ಮಂಗಳೂರಿನಲ್ಲಿ ಸದ್ಯ ಸುದ್ದಿಯಲ್ಲಿರು ಹಣದ ಕಂತೆ ಕುರಿತಂತೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಮೆಕ್ಯಾನಿಕ್ ಶಿವರಾಜ್ ಸಿಕ್ಕಿದ್ದ ಹಣದ ಬಂಡಲ್ ಪ್ರಕರಣದಲ್ಲಿ ಇದುವರೆಗೆ 3,48,500 ರೂಪಾಯಿ ಹಣ ಪೊಲೀಸ್ ವಶದಲ್ಲಿದ್ದು,...
ಮಂಗಳೂರು ಡಿಸೆಂಬರ್ 06:ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎಂಬ ಗಾದೆ ಮಾತಿನಂತೆ ಮಂಗಳೂರಿನಲ್ಲಿ ಒಂದು ಘಟನೆ ನಡೆದಿದೆ. ಕುಡುಕನೊಬ್ಬನಿಗೆ ದಾರಿಯಲ್ಲಿ ಕಂತೆ ಕಂತೆ ಹಣ ಸಿಕ್ಕರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅರ್ಧ...
ಮಂಗಳೂರು ನವೆಂಬರ್ 25: ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಗೇಟ್ ಜೊತೆಗೆ ಪೂರ್ತಿ ವಿಲೀನ ಮಾಡುವುದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಮಾಡಿದೆ. ಜೊತೆಗೆ, ಸುರತ್ಕಲ್ ನಲ್ಲಿದ್ದ ಶುಲ್ಕದ ಹೊರೆ ಭಾರವನ್ನು...
ಮಂಗಳೂರು ನವೆಂಬರ್ 2 : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ನಡೆಸುತ್ತಿರುವ ಎನ್ಐಎ...
ಮಂಗಳೂರು ಅಕ್ಟೋಬರ್ 22: ದೈವ ನರ್ತಕರರಲ್ಲಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ತುಂಬಾ ಕಡಿಮೆ ಇರುವ ಕಾರಣ 50 ವರ್ಷ ದಾಟಿದ ದೈವನರ್ತಕರಿಗೂ ಸರ್ಕಾರ ಮಾಸಾಶನ ನೀಡಬೇಕು ಎಂದು ದಯಾನಂದ ಕತ್ತಲ ಸಾರ್ ಒತ್ತಾಯಿಸಿದ್ದಾರೆ. ಇಲ್ಲಿ...