ಬಿಹಾರ: 6ನೇ ತರಗತಿ ಓದುತ್ತಿರುವ ಇಬ್ಬರು ಬಾಲಕರ ಖಾತೆಗೆ 96 ಕೋಟಿ ಹಣ ಜಮೆಯಾದ ಘಟನೆ ಬಿರಾದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 15 ರಂದು ಕತಿಹಾರ್ ಜಿಲ್ಲೆಯ 6 ನೇ ತರಗತಿ ವಿದ್ಯಾರ್ಥಿಗಳಾದ ಆಶಿಶ್ ಕುಮಾರ್...
ಯುಎಇ ಅಗಸ್ಟ್ 19: ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಕ್ಕೆ ಪಡೆಯುತ್ತಿದ್ದಂತೆ ದೇಶದಿಂದ ನಾಪತ್ತೆಯಾಗಿದ್ದ ಅಪ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ತಮ್ಮ ಮೇಲಿದ್ದ ಹಣದ ಆರೋಪವನ್ನು ಅಲ್ಲಗೆಳೆದಿದ್ದಾರೆ. ಘನಿ 169 ದಶಲಕ್ಷ...
ಉಡುಪಿ ಅಗಸ್ಟ್ 12: ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಯುವಕನೊಬ್ಬ ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26)ಆನ್ ಲೈನ್ ನಲ್ಲಿ ಸಾಲ ಪಡೆಯುವ...
ಮಂಗಳೂರು: ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ...
ಪುತ್ತೂರು: ಯುವತಿಯೊಬ್ಬಳ ಮೋಹಕ್ಕೆ ಬಲಿಯಾಗಿ ಹನಿಟ್ರ್ಯಾಪ್ ಆಗಿ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ 7 ಮಂದಿ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು...
ಬೆಂಗಳೂರು, ಜೂನ್ 30: ‘ಸಿಕ್ಸ್ ಪ್ಯಾಕ್’ ಮಾಡಿಸುವ ಆಸೆ ಹುಟ್ಟಿಸಿ ಸಾಫ್ಟ್ವೇರ್ ಎಂಜಿನಿಯರೊಬ್ಬರಿಂದ ₹ 6.20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೆರೆಹಳ್ಳಿ ದತ್ತಾತ್ರೇಯ ನಗರದ ನಿವಾಸಿ ಕೌಶಿಕ್...
ಮಂಗಳೂರು ಜೂನ್ 09: ಹಣಕಾಸಿನ ಮುಗ್ಗಟ್ಟಿನಿಂದ ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋ ಲೇನ್ ನಲ್ಲಿ ನಡೆದಿದೆ. ಮೃತರನ್ನು 62 ವರ್ಷ ಸುರೇಶ್ ಮತ್ತು 57ರ ಹರೆಯದ ವಾಣಿ ಎಂದು...
ಉಡುಪಿ ಮಾರ್ಚ್ 1: ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಎನ್ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್ನ ಕೋರ್ಟ್ ಆದೇಶ...
ಉಡುಪಿ ಫೆಬ್ರವರಿ 17: ಅಯೋಧ್ಯೆ ರಾಮಮಂದಿರ ದೇಣಿಗೆ ಸಂಗ್ರಹ ಸಂಬಂಧಿಸಿದಂತೆ ರಾಜ್ಯದಲ್ಲಿ ವಿವಾದ ಜೋರಾಗಿದ್ದು, ರಾಜಕೀಯ ಮುಖಂಡರುಗಳ ನಡುವೆ ವಾಗ್ವಾದ ಪ್ರಾರಂಭವಾಗಿದೆ. ಈ ನಡುವೆ ಮಾಜಿ ಸಿಎಂ ಕುಮಾರ ಸ್ವಾಮಿಯವರ ದೇಣಿಗೆ ಸಂಬಂಧಪಟ್ಟಂತೆ ಮಾಡಿರುವ ಟ್ವೀಟ್...
ಉಡುಪಿ ಫೆಬ್ರವರಿ 17: ರಾಮಮಂದಿರಕ್ಕೆ ಹಣ ಕೊಡದವರ ಮನೆಯನ್ನು ಯಾರೂ ಕೂಡ ಗುರುತು ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮಾಜಿ...