ಮಂಗಳೂರು ಜೂನ್ 25: ಮುಂಗಾರು ಮಳೆ ತನ್ನ ಅಬ್ಬರ ಮುಂದುವರೆಸಿದೆ. ಈಗಾಗಲೇ ರಾಜ್ಯದಲ್ಲಿ ಉತ್ತಮ ಮುಂಗಾರುಮಳೆಯಾಗಿದೆ. ಕಳದೆ 2 ವಾರಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಇನ್ನೂ ಜೂನ್ 27 ರವರೆಗೆ...
ಮಂಗಳೂರು ಜೂನ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್...
ಮಂಗಳೂರು ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...
ಪುತ್ತೂರು ಮೇ 25: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಹಲವೆಡೆ ಹಾನಿಗಳಾಗಿವೆ. ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸಮೀಪದಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ತಿರುವನಂತಪುರಂ ಮೇ 24: ನಿರೀಕ್ಷೆಯಂತೆ ಕೇರಳಕ್ಕೆ ಮಾನ್ಸೂನ್ ಎಂಟ್ರಿಕೊಟ್ಟಿದ್ದು, 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ಈ ಕುರಿತಂತೆ ಭಾರತೀಯ ಹವಮಾನ ಇಲಾಖೆ ಮಾಹಿತಿ...
ಮಂಗಳೂರು ಮೇ 21: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದೂ ಕೂಡ ಮಳೆ ಅಬ್ಬರ ಮುಂದುವರೆದಿದೆ. ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ. ನಗರದಲ್ಲಿ ಮಂಗಳವಾರ ರಾತ್ರಿ...
ನವದೆಹಲಿ ಮೇ 20: 2009ರ ನಂತರ ಇದೇ ಮೊದಲ ಬಾರಿಗೆ ಮುಂಗಾರು ಮಳೆ ಕೇರಳಕ್ಕೆ ವಾಡಿಕೆಗಿಂತ ಮುಂಚಿತವಾಗಿಯೇ ಪ್ರವೇಶ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಈ ಮೊದಲು ಕೇರಳಕ್ಕೆ ಮುಂಗಾರು...
ಮಂಗಳೂರು ಮೇ 17 : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಇದೀಗ ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ...
ನವದೆಹಲಿ ಮೇ 14: ದೇಶದ ಕೃಷಿಕರ ಜೀವನಾಡಿ ಮುಂಗಾರುಮಳೆ ಈ ಬಾರಿ ಮುಂಚಿತವಾಗಿಯೇ ದೇಶಕ್ಕೆ ಪ್ರವೇಶವಾಗಿದೆ. ಮುಂಗಾರು ಮಾರುತಗಳು ಮಂಗಳವಾರ ಬಂಗಾಳಕೊಲ್ಲಿಯ ದಕ್ಷಿಣ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದ ಕೆಲ ಪ್ರದೇಶಗಳನ್ನು ಪ್ರವೇಶಿಸಿದ್ದು, ಕಳೆದ...
ಉಡುಪಿ, ಮೇ 13 : ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು...