ಸುಬ್ರಹ್ಮಣ್ಯ ಮೇ 31: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಮಳೆಗೆ ರಸ್ತೆಯಲ್ಲೇ ನೀರು ಹರಿದು , ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...
ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು...
ನವದೆಹಲಿ ಮೇ 15: ಮುಂಗಾರು ಪೂರ್ವ ಮಳೆ ಅಬ್ಬರದ ಜೊತೆಗೆ ಇದೀಗ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಮೇ 31ಕ್ಕೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ. ಈ...
ಬೆಂಗಳೂರು ಮೇ 14: ಮುಂಗಾರು ಮಳೆ ಕುರಿತಂತೆ ಒಂದು ಒಳ್ಳೆಯ ಸುದ್ದಿ ಹೊರಬಂದಿದ್ದು. ಈ ವಾರದ ಅಂತ್ಯದ ವೇಳೆಗೆ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರದ ಪ್ರದೇಶಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಮಂಗಳೂರು ಮೇ 11: ಮುಂಗಾರು ಮಳೆ ಪ್ರಾರಂಭವಾಗಲು ಇನ್ನು ಕೆಲವೇ ದಿನಗು ಬಾಕಿ ಇದ್ದು, ಪ್ರತಿಸಲದಂತೆ ಈ ಬಾರಿಯೂ ಕೊಂಕಣ್ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದ್ದು, ಪ್ರಯಾಣಿಕರು ತಮ್ಮ ರೈಲುಗಳ ವೇಳಾಪಟ್ಟಿಯನ್ನು ನ್ಯಾಷನಲ್...
ನವದೆಹಲಿ ಮೇ 09 : ಬಿಸಿಲಿನ ಬೇಗೆಯಿಂದ ಬಳಲುತ್ತಿರುವ ಜನರಿಗೆ ಹವಾಮಾನ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು. ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸೋಮಾ ಸೇನ್ ತಿಳಿಸಿದ್ದಾರೆ. ಆದರೆ...
ದೆಹಲಿ ಎಪ್ರಿಲ್ 15: ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯು ಜೂನ್ನಲ್ಲಿ ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಜುಲೈ ಮಧ್ಯದಲ್ಲಿ ಇಡೀ...
ನವದೆಹಲಿ ಎಪ್ರಿಲ್ 09: ದೇಶದಲ್ಲಿ ಬಿರು ಬಿಸಿನ ನಡುವೆ ಇದೀಗ ಮುಂದಿನ ಮುಂಗಾರು ಮಳೆ ಬಗ್ಗೆ ಸ್ಕೈಮೆಟ್ ವರದಿ ನೀಡಿದ್ದು, ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ವರದಿ ಮಾಡಿದೆ. ಈ ವರ್ಷ ಜೂನ್ ಮತ್ತು...
ಮಂಗಳೂರು ಜನವರಿ 09: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ, ಆದರೆ ಇದೀಗ ಆಕಾಲಿಕ ವಾಗಿ ಜನವರಿ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಸೋಮವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸೋಮವಾರ ಮುಂಜಾನೆ ಗುಡುಗು ಸಿಡಿಲಿನಿಂದ...