ಬೆಂಗಳೂರು ಜೂನ್ 13: ವಿಳಂಬವಾಗಿ ಮುಂಗಾರು ಪ್ರವೇಶಿಸಿ ಕೃಷಿ ಚಟುವಟಿಕೆ ಪ್ರಾರಂಭವೇ ಆಗದೇ ಕೃಷಿಕ ಕಂಗಾಲಾಗಿರುವ ಬೆನ್ನಲ್ಲೇ ಇದೀಗ ಮತ್ತೆ ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲವಾಗಿರಲಿದೆ ಎಂದು ಹವಾಮಾನದ ಬಗ್ಗೆ ಮುನ್ಸೂಚನೆ ನೀಡುವ...
ನವದೆಹಲಿ ಜೂನ್ 08 :ಬಿಪೋರ್ಜಾಯ್ ಚಂಡಮಾರುತದ ಪ್ರಭಾವದ ನಡುವೆಯೂ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಗಿಂತ ಸುಮಾರು ಒಂದು ವಾರ ತಡವಾಗಿ ಪ್ರವೇಶಿಸಿದ ಮುಂಗಾರು ಅಬ್ಬರವಿಲ್ಲದೆ ಸಾಮಾನ್ಯವಾಗಿರಲಿದೆ. ’ಬಿಪೋರ್ಜಾಯ್’...
ನವದೆಹಲಿ ಜೂನ್ 06: ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಮಾನ ಇಲಾಖೆಯ ಪ್ರಕಾರ ಈ ಬಾರಿ ನಿರೀಕ್ಷೆಯ ಪ್ರಕಾರ ಮುಂಗಾರು ಪ್ರವೇಶ ಕೇರಳಕ್ಕೆ ನಿಧಾನವಾಗುತ್ತಿದೆ. ಇನ್ನು ಚಂಡಮಾರುತದ ಪರಿಚಲನೆಯಿಂದಾಗಿ...
ಮಂಗಳೂರು ಜೂನ್ 05: ಮುಂಗಾರು ಮಳೆ ಈ ಬಾರಿ ನೀರಿಕ್ಷೆಗಳನ್ನು ತಲೆ ಕೆಳಗೆ ಮಾಡಿದ್ದು, ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ಬಗ್ಗೆ ನೀಡಿದ್ದ ದಿನಾಂಕ ಇದೀಗ ಮುಂದಕ್ಕೆ ಹೊದಂತಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ...
ನವದೆಹಲಿ ಮೇ 17 :ಈಗಾಗಲೇ ಮಳೆ ಇಲ್ಲದೆ ಕಂಗಾಲಾಗಿರುವ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಶಾಕ್ ಬಂದಿದ್ದು ಈ ಬಾರಿ ಮುಂಗಾರು ಮಳೆ ಕೇರಳಕ್ಕೆ ಜೂನ್ 4ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...
ಕೇರಳ ಮೇ 29: ಜೂನ್ 1 ಕ್ಕೆ ವಾಡಿಕೆಯಂತೆ ಮುಂಗಾರು ಮಳೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಮಳೆ ಈ ಬಾರಿ ಮೂರು ದಿನ ಮುನ್ನವೇ ಕೇರಳಕ್ಕೆ ಪ್ರವೇಶಿಸಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಈ...
ಮಂಗಳೂರು ಮೇ 28: ಅಸಾನಿ ಚಂಡಮಾರುತದಿಂದಾಗಿ ವಿಳಂಬಗೊಂಡಿದ್ದ ಮುಂಗಾರು ಮಳೆ ಜೂನ್ 5 ರಂದು ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಕೇರಳಕ್ಕೆ ಇನ್ನೆರಡು ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಬಳಿಕ ಜೂನ್ 5...
ಮಂಗಳೂರು ಮೇ 14: ಮಾನ್ಸೂನ್ ಮಳೆ ಈ ಬಾರಿ ವಾಡಿಕೆಗಿಂದ ಮೊದಲೆ ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿಭಾರಿ ಕೇರಳಕ್ಕೆ ಜೂನ್ 1 ರ ಬಳಿಕ ಮುಂಗಾರು ಮಳೆ ಪ್ರಾರಂಭವಾಗುತ್ತಿತ್ತು, ಮೂರು...
ನವದೆಹಲಿ ಎಪ್ರಿಲ್ 14: ಈ ಬಾರಿ ವಾಡಿಕೆಯಂತೆ ಮುಂಗಾರು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 1971–2020ವರೆಗಿನ ದೀರ್ಘಾವಧಿ ಸರಾಸರಿ ಮಳೆ 87 ಸೆಂ.ಮೀ. ಇದೆ. ಈ ಬಾರಿ ಈ ಎಲ್ಪಿಎದ ಶೇ...
ಮಂಗಳೂರು ಜುಲೈ 09: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ, ಇಂದು ಮುಂಜಾನೆಯಿಂದಲೇ ಸುರಿಯಲಾರಂಭಿಸಿದೆ. ಇಂದು ಬೆಳಿಗ್ಗಿನಿಂದಲೇ ಉತ್ತಮ ಮಳೆ ಆರಂಭಗೊಂಡಿದ್ದು, ದಟ್ಟ ಮೋಡ ಕವಿದು ಮಳೆಯೊಂದಿಗೆ ಗುಡುಗು ಸಿಡಿಲಿನ ಅಬ್ಬರವೂ ಇತ್ತು....