ಬಂಟ್ವಾಳ ಜೂನ್ 14: ಕರಾವಳಿಯಲ್ಲಿ ಮಳೆ ಅಬ್ಬರ ಜೊರಾಗಿದ್ದು,ಹಲವು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗುಡ್ಡ ಕುಸಿದು ನಾಲ್ಕು ಮನೆಯೊಳಗೆ ಮಳೆ ನೀರು ನುಗ್ಗಿದ ಘಟನೆ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ...
ಮಂಗಳೂರು ಜೂನ್ 11: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಪ್ರಾರಂಭವಾಗಿದ್ದು ಜೂನ್ 12 ರಿಂದ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನವ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು...
ಮಂಗಳೂರು ಜೂನ್ 04: ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತಿದ್ದಂತೆ ಕರಾವಳಿಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿಯಿಂದಲೇ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಭಾರತಕ್ಕೆ ಕೇರಳ ಮೂಲಕ ನಿನ್ನೆ ಮುಂಗಾರು ಮಳೆ ಪ್ರವೇಶ...
ಬೆಂಗಳೂರು ಜೂನ್ 3: ಕೇರಳಕ್ಕೆ ಮಾನ್ಸೂನ್ ಮಳೆ ಇಂದು ಪ್ರವೇಶವಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು ಮೇ 31: ಮುಂಗಾರು ಮಳೆ ಕೇರಳಕ್ಕೆ ಇನ್ನು ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯಲ್ಲಿ ಜೂನ್ 1 ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು,...
ಮುಂಗಾರು ಮಳೆಗೆ ಕ್ಷಣಗಣನೇ ಆರಂಭ….!! ಮಂಗಳೂರು ಮೇ.29: ಜೂನ್ 5 ರ ನಂತರ ಪ್ರಾರಂಭವಾಗಬೇಕಿದ್ದ ಮುಂಗಾರು ಮಳೆ ಜೂನ್ 1 ರಂದೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆ ಕರಾವಳಿ...
ಭಾರಿ ಮಳೆ ಹಿನ್ನಲೆ ನಾಳೆ (ಜುಲೈ 20) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಮಂಗಳೂರು ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ...
ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಸಂಚಾರ ಅಸ್ತವ್ಯಸ್ತ ಬಂಟ್ವಾಳ ಜೂನ್ 26:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮದ್ಯಾಹ್ನದಿಂದ ಸುರಿಯುತ್ತಿರುವ ಮಳೆಗೆ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮಂಡಾಡಿ...
“ಉಡುಪಿ ಹೆಲ್ಪ್” : ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಉಡುಪಿ, ಜೂನ್ 22 : ಉಡುಪಿ ನಗರದಲ್ಲಿ ಮಳೆಗಾಲದಲ್ಲಿ ಎದುರಾಗುವ ವಿವಿಧ ಪ್ರಾಕೃತಿಕ ಸಮಸ್ಯೆಗಳ ಕ್ಷಿಪ್ರ ನಿರ್ವಹಣೆಗೆ ಜಾರಿಗೆ ತಂದಿರುವ ಹೊಸ ಆ್ಯಪ್ “ಉಡುಪಿ ಹೆಲ್ಪ್” (UDUPI...
ಮಳೆಗಾಲದ ಪ್ರಾಕೃತಿಕ ಸಮಸ್ಯೆಗಳ ನಿರ್ವಹಣೆಗೆ ಉಡುಪಿ ಜಿಲ್ಲಾಡಳಿತದ ಉಡುಪಿ ಹೆಲ್ಪ್ ಆ್ಯಪ್ ಉಡುಪಿ, ಜೂನ್ 11 (ಕರ್ನಾಟಕ ವಾರ್ತೆ) : ಜಿಲ್ಲಾ ಕೇಂದ್ರ ಉಡುಪಿ ನಗರದಲ್ಲಿ ಮಳೆಗಾಲದಲ್ಲಿ ಎದುರಾಗುವ ವಿವಿಧ ಪ್ರಾಕೃತಿಕ ಸಮಸ್ಯೆಗಳ ಕ್ಷಿಪ್ರ ನಿರ್ವಹಣೆಗೆ...