ಮಂಗಳೂರು ಮಾರ್ಚ್ 29: ಅಕ್ರಮ ಗೋಸಾಗಾಟ ಮಾಡುತ್ತಿದ್ದಾರೆ ಎಂಬ ತಪ್ಪು ಮಾಹಿತಿಯಿಂದ ಕೃಷಿ ಕಾರ್ಯಕ್ಕೆ ಹೋರಿ ಸಾಗಿಸುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಗಟ್ಟಿ ವಾಹನದಲ್ಲಿದ್ದ ರೈತನ ಮೇಲೆ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನವೀಯ...
ಮೂಡುಬಿದಿರೆ ಮಾರ್ಚ್ 27: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದ್ದರೂ, ಪೇಟಾದವರು ಶಿವಮೊಗ್ಗ ಕಂಬಳ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿರುವ ಕಾರಣ ಶಿವಮೊಗ್ಗದಲ್ಲಿ ಏಪ್ರಿಲ್ 19ರಂದು ನಡೆಸಲು ನಿರ್ಧರಿಸಿದ್ದ ಕಂಬಳ ರದ್ದು ಪಡಿಸಿ ಅದೇ...
ಮೂಡುಬಿದಿರೆ ಮಾರ್ಚ್ 12: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾರ್ಪಾಡಿ ಗ್ರಾಮದ...
ಮೂಡಬಿದ್ರೆ ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ...
ಮೂಡುಬಿದಿರೆ ಫೆಬ್ರವರಿ 17 : ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಫೆಬ್ರವರಿ 16 ರಂದು ಅಳಿಯೂರಿನಲ್ಲಿ ನಡೆದಿದೆ. ಅಳಿಯೂರಿನ ನೇಲಡೆಯ ನಿವಾಸಿ ಖ್ಯಾತ ಅಡುಗೆ...
ಮಂಗಳೂರ ಜನವರಿ 30: “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ....
ಮೂಡುಬಿದಿರೆ ಜನವರಿ 22: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು...
ಮೂಡುಬಿದಿರೆ ಡಿಸೆಂಬರ್ 11: ದೇಶದ ವೈವಿಧ್ಯಮಯ ಕಲೆ, ಸಂಸ್ಕೃತಿ ಉತ್ಸವ ‘ಅಳ್ವಾಸ್ ವಿರಾಸತ್ ಗೆ ವರ್ಣರಂಜಿತ ಚಾಲನೆ ದೊರೆತಿದೆ. ಸಾವಿರಾರು ಜನರ ಎದುರು ಆಳ್ವಾಸ್ ವಿರಾಸತ್ ಅದ್ದೂರಿಯಾಗಿ ಪ್ರಾರಂಭವಾಗಿದೆ. 30 ನೇ ವರ್ಷದ ಆಳ್ವಾಸ್ ವಿರಾಸತ್...
ಮೂಡುಬಿದಿರೆ ನವೆಂಬರ್ 30: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ಅಳ್ವಾಸ್ ವಿರಾಸತ್ಗೆ ಸಂಬಂಧಿಸಿ ‘ಆಳ್ವಾಸ್ ವಿರಾಸತ್ ಶಾಸ್ತ್ರೀಯ ಯುವಸಂಪದ’ ಶಿಬಿರ ಡಿ.10ರಿಂದ 14ರವರೆಗೆ ಬೆಳಿಗ್ಗೆ 7.30ರಿಂದ ಸಂಜೆ 5ರವರೆಗೆ ನಡೆಯಲಿದೆ. ಆಸಕ್ತ ಶಾಸ್ತ್ರೀಯ (ಹಿಂದೂಸ್ಥಾನಿ-...
ಮೂಡಬಿದಿರೆ ನವೆಂಬರ್ 11: ಖಾಸಗಿ ಬಸ್ ಗಳ ಓವರ್ ಟೇಕ್ ಭರಕ್ಕೆ ಸರಣಿ ಅಪಘಾತ ಸಂಭವಿಸಿ ಸ್ಕೂಟರ್ ನಲ್ಲಿದ್ದ ತಾಯಿ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಬಿದ್ರೆ ಹಂಡೇಲು ಬಳಿ ನಡೆದಿದೆ. ಮಾಸ್ಟರ್ ಎಂಬ ಹೆಸರಿನ...