ಮೂಡುಬಿದಿರೆ ಜುಲೈ 13: ಇಸ್ಪೀಟ್ ಅಡ್ಡೆಗೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡ ನಡೆಸಿದ ದಾಳಿಯಲ್ಲಿ 8 ಮಂದಿಯನ್ನು ಅರೆಸ್ಟ್ ಆದ ಘಟನೆ : ಇರುವೈಲು ಗ್ರಾಮದ ಕೋರಿಬೆಟ್ಟು ಎಂಬಲ್ಲಿ ನಡೆದಿದೆ. ಬಂಧಿತರನ್ನು ಅಕ್ಬರ್,...
ಮೂಡುಬಿದಿರೆ ಜೂನ್ 27 : 2024 ರ ನವೆಂಬರ್ ತಿಂಗಳಿನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಬಸ್ ಮಾಲೀಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡಿ ಅಪಘಾತದಲ್ಲಿ ಗಾಯಾಳುವಾಗಿದ್ದವರಿಗೆ ಪರಿಹಾರ ನೀಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ...
ಮೂಡಬಿದಿರೆ ಮೇ 29: ಎರಡು ಮಕ್ಕಳ ತಾಯಿ ಹಾಗೂ ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದಿರೆ ಬಡಗಮಿಜಾರು...
ಮಂಗಳೂರು ಮೇ 26: ಮೂಡುಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್’ನಲ್ಲಿ ಮೋಜಿನಾಟಕ್ಕೆ ಹೋಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಳೆಗಾಲ ಸಂದರ್ಭದಲ್ಲಿ ಅಪಾಯಕಾರಿಯಾಗಿ ಹರಿಯುವ ಎರಗುಂಡಿ ಫಾಲ್ಸ್ ನಲ್ಲಿ ಈ ಮೊದಲು ಹಲವಾರು...
ಮೂಡುಬಿದಿರೆ ಎಪ್ರಿಲ್ 09: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ...
ಮಂಗಳೂರು ಮಾರ್ಚ್ 29: ಅಕ್ರಮ ಗೋಸಾಗಾಟ ಮಾಡುತ್ತಿದ್ದಾರೆ ಎಂಬ ತಪ್ಪು ಮಾಹಿತಿಯಿಂದ ಕೃಷಿ ಕಾರ್ಯಕ್ಕೆ ಹೋರಿ ಸಾಗಿಸುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಗಟ್ಟಿ ವಾಹನದಲ್ಲಿದ್ದ ರೈತನ ಮೇಲೆ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನವೀಯ...
ಮೂಡುಬಿದಿರೆ ಮಾರ್ಚ್ 27: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದ್ದರೂ, ಪೇಟಾದವರು ಶಿವಮೊಗ್ಗ ಕಂಬಳ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿರುವ ಕಾರಣ ಶಿವಮೊಗ್ಗದಲ್ಲಿ ಏಪ್ರಿಲ್ 19ರಂದು ನಡೆಸಲು ನಿರ್ಧರಿಸಿದ್ದ ಕಂಬಳ ರದ್ದು ಪಡಿಸಿ ಅದೇ...
ಮೂಡುಬಿದಿರೆ ಮಾರ್ಚ್ 12: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾರ್ಪಾಡಿ ಗ್ರಾಮದ...
ಮೂಡಬಿದ್ರೆ ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ...
ಮೂಡುಬಿದಿರೆ ಫೆಬ್ರವರಿ 17 : ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಫೆಬ್ರವರಿ 16 ರಂದು ಅಳಿಯೂರಿನಲ್ಲಿ ನಡೆದಿದೆ. ಅಳಿಯೂರಿನ ನೇಲಡೆಯ ನಿವಾಸಿ ಖ್ಯಾತ ಅಡುಗೆ...