ಮೂಡಬಿದ್ರೆ ಸೆಪ್ಟೆಂಬರ್ 14: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಪೈಪ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮೂಡಬಿದಿರೆ ನಿವಾಸಿ ಮಹಮ್ಮದ್ ಸಾಯಿಲ್ ( 21) ಎಂದು ಗುರುತಿಸಲಾಗಿದೆ....
ಮೂಡುಬಿದಿರೆ ಅಗಸ್ಟ್ 31 : ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೃತರನ್ನು ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಎಂದು ಗುರುತಿಸಲಾಗಿದೆ. ಸಂತೋಷ್ ಅವರು ಮೂಡುಬಿದಿರೆಯ ಎಲೆಕ್ಟ್ರಾನಿಕ್ಸ್...
ಮಂಗಳೂರು ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯ ಅಧಿಕಾರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಮೂಡಬಿದಿರೆ ಕ್ಷೇತ್ರದ ಅಧಿಕಾರಿಗಳ ಅಮಾನತು ಆದೇಶ ವಾಪಾಸ್ ಗೆ ಆಗ್ರಹಿಸಿ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ನಡೆಸಿದ ಧರಣಿಗೆ ಸರಕಾರ...
ಮೂಡುಬಿದಿರೆ: ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ. ಇರುವೈಲು ಗ್ರಾಮ ಪಂಚಾಯಿತಿಯ ನೂತನ...
ಮೂಡುಬಿದ್ರೆ, ಜುಲೈ.4: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ, ಮೃತರನ್ನು ಸುಮಂತ್ (21) ಎಂದು ಗುರುತಿಸಲಾಗಿದೆ. ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ...
ಮೂಡಬಿದಿರೆ ಜೂನ್ 19: ಇಂಜಿನಿಯರಿಂಗ್ ವಿಧ್ಯಾರ್ಥಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ರವಿವಾರ ಅಲಂಗಾರ್ನಲ್ಲಿ ಸಂಭವಿಸಿದೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ...
ಮಂಗಳೂರು ಮಾರ್ಚ್ 25: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ....
ಮೂಡಬಿದಿರೆ ಮಾರ್ಚ್ 14: ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ...
ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ...
ಮಂಗಳೂರು ಫೆಬ್ರವರಿ 13: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆಗೆ ಪಶುವೈದ್ಯಯೊಬ್ಬರ ಸಾಹಸಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯೊಂದು ಬಿದ್ದಿತ್ತು, ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು...