ಮೂಡಬಿದಿರೆ ಮಾರ್ಚ್ 14: ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ...
ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ...
ಮಂಗಳೂರು ಫೆಬ್ರವರಿ 13: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆಗೆ ಪಶುವೈದ್ಯಯೊಬ್ಬರ ಸಾಹಸಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯೊಂದು ಬಿದ್ದಿತ್ತು, ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು...
ಮಂಗಳೂರು ನವೆಂಬರ್ 03: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಸ್ಕೌಟ್ಸ್-ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ 2022ರ ಡಿಸೆಂಬರ್ 21ರಿಂದ 27ರವರೆಗೆ ನಡೆಯಲಿದ್ದು, ಅದರ ಯಶಸ್ಸಿಗೆ ಅಧಿಕಾರಿಗಳು...
ಮೂಡಬಿದಿರೆ ಅಗಸ್ಟ್ 03: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ...
ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ...
ಮಂಗಳೂರು ನವೆಂಬರ್ 12: ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ...
ಮಂಗಳೂರು ಅಕ್ಟೋಬರ್ 29: ಮೂಡಬಿದಿರೆಯ ಸಮೀಪದ ತೋಡಾರುವಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಒಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ವಿಧ್ಯಾರ್ಥಿಗಳು ಗಾಯಗೊಂಡಿದ್ದು,...
ಮಂಗಳೂರು: ತನ್ನ ಅನೈತಿಕ ಸಂಬಂಧ ಬಗ್ಗೆ ಪತಿ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಪತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ಪ್ರಕಟಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ...
ಮೂಡಬಿದಿರೆ ಅಗಸ್ಟ್ 11: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪನೆ ಅತ್ಯಾಚಾರವೆಸಗಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ತೆಂಕಮಿಜಾರು ಗ್ರಾ.ಪಂ. ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ...