ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನನ ವೇಷಧಾರಿ ಅಮ್ಮುಂಜೆ ಮೋಹನ್ ಕುಮಾರ್ ಅವರು ನಿಂತಲ್ಲಿಗೆ ತಲೆಸುತ್ತು ಬಂದು ಕುಸಿದು ಬಿದ್ದ ಘಟನೆ ನಡೆದಿದೆ. ಮೂಡಬಿದಿರೆಯ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ...
ಮೂಡುಬಿದಿರೆ: ಬೋರ್ ವೆಲ್ ಲಾರಿಗೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ತೆಂಕಮಿಜಾರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ (20 ವ) ಎಂದು ಗುರುತಿಸಲಾಗಿದೆ....
ಮಂಗಳೂರು ನವೆಂಬರ್ 24: ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ನಾಲ್ವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ. ಮೃತಪಟ್ಟವರನ್ನು ವಾಮಂಜೂರು...
ಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಇಂದು ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ಪಾಸಿಟಿವ್ ದೃಢಪಟ್ಟಿರುವುದನ್ನು ಟ್ವೀಟ್ ಮೂಲಕ ಅವರು ತಿಳಿಸಿದ್ದಾರೆ. ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ...
ಮಂಗಳೂರು : ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಕೊಲೆಗೈದಿರುವ ಘಟನೆ ಮೂಡಬಿದಿರೆಯ ಬಡಗ ಮಿಜಾರು ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡ ಎಂಬುವರ ಪುತ್ರ ಉಮೇಶ್...
ಮಂಗಳೂರು, ಜುಲೈ 2: ಉಳ್ಳಾಲ ಪೊಲೀಸರಿಗೆ ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು , ಕೆಲವರನ್ನು ದಾಖಲು ಮಾಡುವಾಗ ವಿಳಂಬವಾಗಿದ್ದು , ಅದರಿಂದಾಗಿ ಪೊಲೀಸರು ನೋವು ಅನುಭವಿಸಿದ್ದು ಗೊತ್ತು. ಆದರೆ, ಅದೇ ದಿನ ಮೂಡುಬಿದ್ರೆಯ ಪೊಲೀಸ್ ಅಧಿಕಾರಿಯೊಬ್ಬರು ಉಳ್ಳಾಲ...
ಊಟಕ್ಕೆ ಕಬಾಬ್ ಜೊತೆ ಹುಳ ಬಡಿಸಿದ ಹೊಟೇಲ್ ಮಂಗಳೂರು ಜೂನ್ 13: ಮಧ್ಯಾಹ್ನ ಊಟಕ್ಕೆ ಕೊಟ್ಟ ಚಿಕನ್ ಕಬಾಬ್ ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಡಬಿದ್ರೆ ಹೊಟೇಲ್ ಒಂದರಲ್ಲಿ ನಡೆದಿದೆ. ಮೂಡಬಿದ್ರೆಯ ಗೋಲ್ಡನ್...
ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು – ದೇವರ ಮೊರೆ ಹೋದ ಗ್ರಾಮಸ್ಥರು ಮೂಡಬಿದಿರೆ ಫೆಬ್ರವರಿ 19: ದನ ಕಳ್ಳರ ಹಾವಳಿಯಿಂದ ರೋಸಿ ಹೋಗಿರುವ ಮಾಂಟ್ರಾಡಿ ಗ್ರಾಮದ ಪೆಂಚಾರಿನ ಗ್ರಾಮಸ್ಥರೊಬ್ಬರು ದೈವ, ದೇವರಿಗೆ ಮೊರೆ ಹೋಗಿದ್ದಾರೆ....
ಮೂಡುಬಿದಿರೆ ಬಳಿ ಬಸ್ ಪಲ್ಟಿ 18 ಮಂದಿಗೆ ಗಂಭೀರ ಗಾಯ ಮೂಡುಬಿದಿರೆ ಡಿಸೆಂಬರ್ 5: ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ 18 ಮಂದಿ ಪ್ರಯಾಣಿಕರು ಗಂಭೀರವಾಗಿ...
ಬಂದೋಬಸ್ತ್ ನಲ್ಲಿದ್ದ ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ ಮಂಗಳೂರು ಡಿಸೆಂಬರ್ 5: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿರುವ ಘಟನೆ...