LATEST NEWS2 months ago
ಭಕ್ತರೊಬ್ಬರಿಂದ ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ ತೂಕದ ರತ್ನಖಚಿತ ಚಿನ್ನದ ಮುಖವಾಡ ಅರ್ಪಣೆ
ಕೊಲ್ಲೂರು ಜೂನ್ 12: ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ. ತುಮಕೂರು ಜಿಲ್ಲೆ ಶಿರಾದ...