ಮಂಗಳೂರು, ಜುಲೈ 22: ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಅಳಪೆ ನಿವಾಸಿ ದೀಕ್ಷಿತ್(32) ಹಾಗೂ ಲಾಯ್ಡ್ ಪಿಂಟೋ (32)...
ಮಂಗಳೂರು ಜುಲೈ 22: ಪಣಂಬೂರು ಬೀಚ್ ಗೆ ತೆರಳಿದ್ದ ಕಾಲೇಜಿನ ವಿಧ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್ಗೆ...
ಮಂಗಳೂರು ಜೂನ್ 15: ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು...
ಮಂಗಳೂರು ಜೂನ್ 04: ಸೋಮೇಶ್ವರ ಬೀಚ್ ನಲ್ಲಿ ಅನೈತಿಕ ಪೊಲೀಸ್ ಗಿರಿ ಪೊಲೀಸ್ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೆನ್ನಲ್ಲೇ ಇಂಥ ಪ್ರಕರಣಗಳು ನಡೆಯದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ....
ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ...
ಪುತ್ತೂರು ಮೇ 04: ಹಿಂದೂ ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...
ಪುತ್ತೂರು ಮೇ 02 : ಸಹಪಾಠಿ ಯುವತಿ ಜೊತೆ ಜ್ಯೂಸ್ ಕುಡಿಯುತ್ತಿದ್ದ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿಧ್ಯಾರ್ಥಿಯನ್ನು ಮಹಮ್ಮದ್ ಫಾರಿಶ್(18) ಎಂದು ಗುರುತಿಸಲಾಗಿದೆ. ಈತ ತನ್ನ ಸಹಪಾಠಿ...
ಉಜಿರೆ ಏಪ್ರಿಲ್ 05: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್ನಲ್ಲಿ ನಡೆದಿದೆ. ...
ಮಂಗಳೂರು ಮಾರ್ಚ್ 26:ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದ ಘಟನೆ ಮಂಗಳೂರು ನಗರ ಹೊರವಲಯದ ಪಡೀಲ್ನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಡಿಜೆ ಪಾರ್ಟಿ ಜೊತೆಗೆ...
ಮಂಗಳೂರು ಫೆಬ್ರವರಿ 10: ಕದ್ರಿ ಪಾರ್ಕ್ ಗೆ ಬಂದಿದ್ದ ಅನ್ಯಕೋಮಿನ ಜೋಡಿ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ...