ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಮಾಸ್ಕೋ : ಸಂಗೀತ ಕಾರ್ಯಕ್ರಮ ನಡೆಯುತಿದ್ದ ಸ್ಥಳಕ್ಕೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 40 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಷ್ಯಾ ದ ಮಾಸ್ಕೋ ನಗರದಲ್ಲಿ ನಡೆದಿದೆ. ...
ಬಂಟ್ವಾಳ, ಮಾರ್ಚ್ 27: ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತುಗಳನ್ನು ಏಲಂ ಮಾಡುವುದು ಸಾಮಾನ್ಯ, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಅಧೇ ರೀತಿ ಮೂಲರಪಟ್ನ ಮಸೀದಿಯಲ್ಲಿ...
ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಹುಬ್ಬಳ್ಳಿ, ಆಗಸ್ಟ್ 07: ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಬಳಿ ಈ...
ಹಾಸನ, ಎಪ್ರಿಲ್ 05: ಮುಸ್ಲಿಮರ ಆಜಾನ್ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಆರಂಭವಾಗಿದ್ದು,ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ....
ಮುಂಬೈ, ಎಪ್ರಿಲ್ 04: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಶನಿವಾರ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು...
ಬಂಟ್ವಾಳ, ಮೇ 19: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ...