ಬೆಂಗಳೂರು, ಜೂನ್ 25: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ...
ಬೆಂಗಳೂರು, ಜೂನ್ 13: ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ...
ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿಯೇ ಬ್ಲೆಡ್ ನಿಂದ ಕೈಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಕ್ರಿತೀಶ್ (1) ಕೊಲೆಯಾದ ಮಗು. ಶ್ವೇತಾ ಹತ್ಯೆ ಮಾಡಿದ ತಾಯಿ. ಪಟ್ಟಣದ ಡೂಂ...
ಮಂಗಳೂರು, ಮಾರ್ಚ್ 21: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು....
ಉಡುಪಿ, ಮಾರ್ಚ್ 5 : ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತೆಗಳ ವೈದ್ಯರುಗಳು ಸಂಘಟಿತ ಪ್ರಯತ್ನ...
ಕೊಟ್ಟಾಯಂ, ಫೆಬ್ರವರಿ 03 : ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಸಿಯಾ ಮತ್ತು ಸಹದ್, ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ತಮ್ಮ ಸುವರ್ಣಾವಕಾಶಕ್ಕಾಗಿ ಕಾಯುತ್ತಿದ್ದಾರೆ. ಸಹದ್...
ಮುಂಬೈ ಜನವರಿ 29: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಸಾವಂತ್ ಅವರು ಶನಿವಾರ ನಿಧನರಾಗಿದ್ದಾರೆ. ಸುದೀರ್ಘ ಸಮಯದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು...
ಅಹ್ಮದಾಬಾದ್ ಡಿಸೆಂಬರ್ 30 : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಇಂದು ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಮೋದಿಯವರ ಸಹೋದರ ಪ್ರಹ್ಲಾದ್...
ನವದೆಹಲಿ, ಡಿಸೆಂಬರ್ 30: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ...
ಸುಬ್ರಹ್ಮಣ್ಯ, ಅಕ್ಟೋಬರ್ 29 : ಹೆತ್ತ ತಾಯಿಯೇ ತನ್ನ ಹನ್ನೊಂದು ದಿನಗಳ ಪುಟ್ಟ ಹಸುಳೆಯನ್ನು ತಾನೇ ಕೈಯ್ಯಾರೆ ಬಾವಿಗೆ ಎಸೆದು ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿ ನಡೆದಿದೆ....