DAKSHINA KANNADA7 years ago
ಬೈಕಂಪಾಡಿ ಮಾದರಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ: ಶಾಸಕ ಬಾವಾ
ಬೈಕಂಪಾಡಿ ಮಾದರಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ: ಶಾಸಕ ಬಾವಾ ಮಂಗಳೂರು ಸೆಪ್ಟಂಬರ್ 15: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಮಾದರಿಯಾಗಿಸಲು ಒತ್ತು ನೀಡಲಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್...