DAKSHINA KANNADA3 weeks ago
ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಐಸಿಯು ಕಟ್ಟಡ ಸೇರಿ 25.11 ಕೋಟಿ ರೂ. ಕಾಮಗಾರಿಗಳಿಗೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ
ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ...