ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆ ವಿಚಾರದಲ್ಲಿ ಶಾಸಕರು ಮರ್ಯಾದೆಯಿಂದ ಬಾಯ್ಮುಚ್ಕೊಂಡು ಕುಳಿತುಕೊಂಡರೆ ಬಹಳ ಒಳ್ಳೆಯದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ‘ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಕೊಡಿಸದ ಸಚಿವರಿಂದ ರಾಜೀನಾಮೆ...
ಕೋಲ್ಕತ್ತ, ಮೇ 20: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಭಾನುವಾರ ಸಂಜೆ,...
ವಾರಾಣಾಸಿ, ಏಪ್ರಿಲ್ 09: ಮಂಗಳಮುಖಿಯರ ಹಕ್ಕುಗಳ ಬಗ್ಗೆ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ಗಮನ ಸೆಳೆಯುವ ಪ್ರಯತ್ನವಾಗಿ, ನಿರ್ಮೋಹಿ ಅಖಾಡದ ಮಂಗಳಮುಖಿ ಮಹಾಮಂಡಲೇಶ್ವರ ಹೇಮಂಗಿ ಸಖಿ ವಾರಾಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...
ಬೆಂಗಳೂರು,ಮಾರ್ಚ್ 21: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್...
ಆಂಧ್ರಪ್ರದೇಶ, ಫೆಬ್ರವರಿ 22 : ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಡೋಮ್ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್ ಪ್ಯಾಕ್ಗಳು ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್...
ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನಾಮಪತ್ರ ದೋಷ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ ಉಡುಪಿ ಎಪ್ರಿಲ್ 5: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಪೂರ್ಣ ಆಸ್ತಿ...
ಜೆಡಿಎಸ್ ಕದ ತಟ್ಟುತ್ತಿರುವ ಕಾಂಗ್ರೇಸ್ ಮುಖಂಡ ಪ್ರಮೋದ್ ಮಧ್ವರಾಜ್ ಉಡುಪಿ ಮಾರ್ಚ್ 18: ಉಡುಪಿಯಲ್ಲಿ ಅಚ್ಚರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸೇರ್ಪಡೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭೆ...