ಮಂಗಳೂರು: ‘ಈ ನಗರದ ವೈಶಿಷ್ಟ್ಯದೊಂದಿಗೆ ಇಲ್ಲಿನ ಮಾಹಿತಿ ತಂತ್ರಜ್ಞಾನ (ಐ.ಟಿ) ಕ್ಷೇತ್ರವು ಗುರುತಿಸಿಕೊಂಡು ಬೆಳೆಯಬೇಕು. ಐ.ಟಿ ಉದ್ದಿಮೆಗಳಿಗೆ ಮಂಗಳೂರನ್ನೇ ಏಕೆ ಆಯ್ಕೆ ಮಾಡಬೇಕು ಎಂಬ ಪ್ರಶ್ನೆಗೆ ಈ ಗುರುತಿನಲ್ಲೇ ಉತ್ತರ ಸಿಗುವಂತಾಗಬೇಕು’ ಎಂದು ಸಂಸದ ಕ್ಯಾ....
ಮಂಗಳೂರು ಅಗಸ್ಟ್ 12: ಪುಂಜಾಲಕಟ್ಟೆ ಚಾರ್ಮಾಡಿ ಕಾಮಗಾರಿ ಹೆದ್ದಾರಿ ಸಮಸ್ಯೆ ಪರಿಹರಿಸಲು ಇದೀಗ ಕಾಮಗಾರಿಯನ್ನು ಗುತ್ತಿಗೆದಾರ ಮೊಗೆರೋಡಿ ಕನ್ಸ್ಟ್ರಕ್ಷನ್ ಗೆ ವಹಿಸಲಾಗಿದೆ. ಬೆಳ್ತಂಗಡಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ...
ಮಂಗಳೂರು ಜುಲೈ 19 : ಮಂಗಳೂರು ಬೆಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಗಳು ಗುಡ್ಡ ಕುಸಿತದಿಂದ ಹಾನಿಯಾಗಿದ್ದು, ರಸ್ತೆ ಸಂಪರ್ಕ ಬಹುತೇಕ ಬಂದ್ ಆಗಿರುವ ಹಿನ್ನಲೆ ಸಂಸದ ಬ್ರಿಜೇಶ್ ಚೌಟ ರೈಲ್ವೆ ಇಲಾಖೆಗೆ ಮಂಗಳೂರು ಬೆಂಗಳೂರು ನಡುವೆ...
ಚಿಕ್ಕಮಗಳೂರು ಫೆಬ್ರವರಿ 24: ಉಡುಪಿ ಚಿಕ್ಕಮಗಳೂರಿನ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೆ ಅವರು ಇಂತಹ ಕೆಲಸ ಮಾಡುತ್ತಾರೆ....
ಆಂಧ್ರಪ್ರದೇಶ, ಫೆಬ್ರವರಿ 22 : ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಡೋಮ್ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್ ಪ್ಯಾಕ್ಗಳು ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್...
ಮಂಗಳೂರು ಫೆಬ್ರವರಿ 08 : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು ಡಿಸೆಂಬರ್ 14: ಲೋಕಸಭೆ ಮೇಲಿನ ‘ಹೊಗೆ ಬಾಂಬ್’ ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಕರ್ನಾಟಕದ ಇಬ್ಬರು...
ನವದೆಹಲಿ ಡಿಸೆಂಬರ್ 08: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರನ್ನು ಲೋಕಸಭೆಯಿಂದ ಇಂದು ಉಚ್ಚಾಟಿಸಲಾಗಿದೆ. ಮಹುವಾ ಅವರನ್ನು ಸದನದಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ತನ್ನ...
ಪುತ್ತೂರು, ನವೆಂಬರ್ 28: ಪುತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರ ಮುಂದೆ ಬಿಜೆಪಿ ರಾಜ್ಯಾಧ್ಯಕ್ಷನಾದ ಕಥೆ ಹೇಳಿದ್ದಾರೆ. ಕನಸಿನಲ್ಲಿ ಬಂದು ಹೇಳಿದಂತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿತ್ತು, ಆವತ್ತು...
ಪುತ್ತೂರು, ನವೆಂಬರ್ 28: ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ಬಿಜೆಪಿ...