LATEST NEWS2 years ago
ಎಂ.ಆರ್.ಎಫ್ ಘಟಕದಿಂದ ಉಡುಪಿ ನಗರ ಇನ್ನಷ್ಟು ಸ್ವಚ್ಛ ಮತ್ತು ಸುಂದರ : ಶಾಸಕ ಕೆ. ರಘುಪತಿ ಭಟ್
ಉಡುಪಿ, ಮಾರ್ಚ್ 8 : ಕರ್ವಾಲ್ನಲ್ಲಿ ಆರಂಭಿಸಿರುವ ಎಂ.ಆರ್.ಎಫ್ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ನಗರವನ್ನು ಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ...