ಸುರತ್ಕಲ್ ನವೆಂಬರ್ 09: ಕಾನ-ತೋಕೂರು ಎಂಎಸ್ಐಝೆಡ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ ಮಾಡುತ್ತಿರುವ MRPL ಮತ್ತು MSEZ ಸಂಸ್ಥೆಗಳ ಬೇಜವಾಬ್ದಾರಿತನವನ್ನು ವಿರೋಧಿಸಿ ಇಂದು ಕಾನ- ತೋಕೂರು ಆಟೋರಿಕ್ಷಾ ಚಾಲಕರ ಸಂಘ (CITU)...
ಮಂಗಳೂರು ಅಕ್ಟೋಬರ್ 01: ತುಳುನಾಡಿನಲ್ಲಿ ದೈವಾರಾಧನೆಗೆ ಅತೀ ಹೆಚ್ಚು ಮಹತ್ವ. ಇಲ್ಲಿನ ಜನ ದೈನದ ನುಡಿಗಳನ್ನು ಮೀರುವುದಿಲ್ಲ. ಪ್ರತಿವರ್ಷವೂ ದೈವರಾಧನೆಯನ್ನು ಚಾಚೂ ತಪ್ಪದೆ ಪಾಲಿಕೊಂಡು ಬರುತ್ತಾರೆ. ಯಾವುದೇ ಕುಟುಂಬ ತಾನು ನಂಬಿದ ದೈವದ ಆರಾಧನೆಯನ್ನು ಮರೆತರೆ,...
ಮಂಗಳೂರು ಜುಲೈ 27: ಎಂಆರ್ ಪಿಎಲ್ ನಿಂದ ರಾಸಾಯನಿಕ ಮಿಶ್ರಿತ ನೀರು ಸೋರಿಕೆಯಾಗಿ ಕುತ್ತೆತ್ತೂರು ಆಸುಪಾಸಿನ ಪರಿಸರದಲ್ಲಿ ದುರ್ವಾಸನೆ ಹಬ್ಬಿ ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆ, ವಾಂತಿ, ಕೆಮ್ಮು, ಕಣ್ಣುರಿ, ತಲೆನೋವಿನಂತಹ ಆರೋಗ್ಯ ಸಮಸ್ಯೆಯೂ ಕಾಣಿಸಿಕೊಂಡ...
ಮಂಗಳೂರು, ಮಾರ್ಚ್ 03: ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು...
ಮಂಗಳೂರು ಸೆಪ್ಟೆಂಬರ್ 07: ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಕ್ರಮಗಳ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಅಡಿಯಾಳಾಗಿ ಅಕ್ರಮ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ನಾಗರಿಕ ಹೋರಾಟ...
ಮಂಗಳೂರು ಅಕ್ಟೋಬರ್ 22: ಅಂತರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಕೆಯಾದ ಕಾರಣ ಇಂಧನ ದರ ಗಗನಕ್ಕೇರುತ್ತಿದ್ದು, ಇದೀಗ ಕೇಂದ್ರ ಸರಕಾರ ತನ್ನ ಸಂಗ್ರಹಾಗಾರಗಳಲ್ಲಿ ಇರುವ ತೈಲವನ್ನು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳಿಗೆ ಮಾರಲು ಆರಂಭಿಸಿದೆ....
ಮಂಗಳೂರು ಸೆಪ್ಟೆಂಬರ್ 23:ಎಂಆರ್ ಪಿಎಲ್ ಚಿಮಣಿ ಕೊಳವೆಯಲ್ಲಿ ಬೆಂಕಿ ಸಹಿತ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನಲೆ ಭಯಭೀತರಾದ ಸ್ಥಳೀಯರು ಎಂಆರ್ ಪಿಎಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜೋಕಟ್ಟೆ ಭಾಗದಲ್ಲಿರುವ ಎಂಆರ್ಪಿಎಲ್ನ ಚಿಮಿಣಿ ಕೊಳವೆಯಲ್ಲಿ...
ಮಂಗಳೂರು ಮೇ31: ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗ ನೀಡಿಕೆಯಲ್ಲಿ ಕರಾವಳಿಗರನ್ನು ಕಡೆಗಣಿಸಿರುವ ವಿರುದ್ದ ಜೂನ್ 5 ರಂದು ಮನೆ ಮನೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಡಿವೈಎಫ್ಐ ಮುಖಡ ಮನೀರ್ ಕಾಟಿಪಳ್ಯ ತಿಳಿಸಿದ್ದಾರೆ. ಈ...
ಉಡುಪಿ, ಮೇ18: ಕೋರಮಂಗಲ್ ಸಪೋರ್ಟ್ ಟಗ್ ನಲ್ಲಿದ್ದ 9 ಜನರು ಬಚಾವಾದರೂ ಪಡುಬಿದ್ರಿ ಯಲ್ಲಿ ಮುಳುಗಿದ ಮೂವರು ಮಂಗಳವಾರ ಬೆಳಗಿನವರೆಗೆ ಪತ್ತೆ ಆಗಿಲ್ಲ. ಪಡುಬಿದ್ರಿ ಯ ಕಾಡಿ ಪಟ್ಲ ಬಳಿ ಸಮುದ್ರ ದಡದಲ್ಲಿ ಮಗುಚಿದ ಸ್ಥಿತಿಯಲ್ಲಿ...
ಎಮ್ ಆರ್ ಪಿ ಎಲ್ ವಿರುದ್ದ ಪೊರಕೆ ಹಿಡಿದು ಪ್ರತಿಭಟನೆ ಮಂಗಳೂರು ಜನವರಿ 10: ಕೋಕ್ ಸಲ್ಫರ್ ಘಟಕದಿಂದ ಉಂಟಾಗಿರುವ ಮಾಲಿನ್ಯದಿಂದ ಊರಿನ ಪರಿಸರವನ್ನು ರಕ್ಷಿಸಲು ಸರಕಾರ ಹೊರಡಿಸಿರುವ ಆರು ಅಂಶಗಳ ಪರಿಹಾರವನ್ನು ಜಾರಿಗೊಳಿಸದಿರುವ ಎಮ್ಆರ್...