KARNATAKA2 years ago
ಕೆಜಿಎಫ್ ಮ್ಯೂಸಿಕ್ ಬಳಸಿದ ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ
ಬೆಂಗಳೂರು, ನವೆಂಬರ್ 08: ಹಾಡಿನ ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ. ಭಾರತ್ ಜೋಡೋ...