LATEST NEWS1 year ago
ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್
ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್...