ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು, ಮುಡಾದ ಎಲ್ಲಾ 14 ಸೈಟ್ ಗಳ ಕರಪತ್ರಗಳನ್ನು ಹಿಂದಿರುಗಿಸಲು ಬಯಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಇದೇ ವೇಳೆ ಅವರ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು, ಆತುರದ ಕ್ರಮಕೈಗೊಳ್ಳಬಾರದು” ಎಂದು ಆಗಸ್ಟ್ 19ರಂದು ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು...
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಇವರಿಬ್ಬರಿಗೂ ಇವತ್ತಿನ ದಿನ ಬಹಳ ಮುಖ್ಯವಾದುದಾಗಿದೆ. ಇಬ್ಬರ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ಗುರುವಾರ ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ...
ಕೋಲಾರ : ಮುಂದಿನ ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕಂಟಕವಿದೆ. 2025 ರ ಅಗಸ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವುದು ಖಚಿತ ಸಂತೋಷ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇನ್ನೂ ಒಂದು ವರ್ಷ ಸಿದ್ದರಾಮಯ್ಯ...
ಬೆಂಗಳೂರು : ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಸಲ್ಲಿಕೆಯಾದ ಖಾಸಗಿ ದೂರಿನ ವಿಚಾರಣೆ ಸೆ. 9ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಮುಡಾ ಬದಲಿ ನಿವೇಶನ...
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮುಡಾ ಹಗರಣದಿಂದ ಒಂದೆಡೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ರೆ ಅತ್ತ ಸರ್ಕಾರದ ವಿರುದ್ದ ಸಮರ ಸಾರಿದ ಪ್ರತಿಪಕ್ಷಗಳನ್ನು ಸದ್ದಡಗಿಸಲು ಸರ್ಕಾರ ಮಟ್ಟದಲ್ಲೇ ಭಾರಿ ಪ್ರಯತ್ನಗಳು ನಡೆದಿವೆ. ಅದರಲ್ಲಿ ಮಾಜಿ ಸಿಎಂ, ಕೇಂದ್ರ...
ಉಡುಪಿ: ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೆ ತಾನು ನಿರಪದಾಧಿ ಆದ್ರೆ ಸಿಎಂ ಸಿದ್ದರಾಮಯ್ಯ ಟಿ. ಜೆ. ಅಬ್ರಹಾಂ ವಿರುದ್ಧ...
ಮಂಗಳೂರು : ರಾಜ್ಯ ಸರ್ಕಾರದಿಂದಲೇ ಮಂಗಳೂರಿನಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಮಾನ್ಯ...
ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿತು. ಮುಡಾ ಹಗರಣಕ್ಕೆ...